ದೇಶರಾಮ ಮಂದಿರ ದೇಣಿಗೆ ಲೂಟಿ: ಲೋಪ ಒಪ್ಪಿಕೊಂಡರೂ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ- ಗೋವಿಂದ ದೇವ್ ಗಿರಿ
ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ.