Govind Karjol

ಚಿತ್ರದುರ್ಗದ ನೀರಿನ ಸಮಸ್ಯೆ ಪರಿಹರಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಅಗತ್ಯವಿದೆ: ಗೋವಿಂದ ಕಾರಜೋಳ
ರಾಜ್ಯ

ಚಿತ್ರದುರ್ಗದ ನೀರಿನ ಸಮಸ್ಯೆ ಪರಿಹರಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಅಗತ್ಯವಿದೆ: ಗೋವಿಂದ ಕಾರಜೋಳ

ಈ ಯೋಜನೆಯು ಸಾಕಾರಗೊಂಡರೆ, ಚಿತ್ರದುರ್ಗದಲ್ಲಿನ ಎಲ್ಲಾ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ" ಎಂದು ಕಾರಜೋಳ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು
ರಾಜಕೀಯ

Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಗೆಲುವು ಸಾಧಿಸಿದ್ದಾರೆ.

ಸಚಿವರಾಗಿದ್ದ ಅವಧಿಯಲ್ಲಿ ಮಾಡಿದ ಕೆಲಸಗಳೇ ನನಗೆ ಶ್ರೀರಕ್ಷೆ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ (ಸಂದರ್ಶನ)
ರಾಜಕೀಯ

ಸಚಿವರಾಗಿದ್ದ ಅವಧಿಯಲ್ಲಿ ಮಾಡಿದ ಕೆಲಸಗಳೇ ನನಗೆ ಶ್ರೀರಕ್ಷೆ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ (ಸಂದರ್ಶನ)

ಚಿತ್ರದುರ್ಗ ಬಿಜೆಪಿ ಟಿಕೆಟ್ ಘೋಷಣೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಹೋರಾಟ ವ್ಯರ್ಥ, ಗೋವಿಂದ ಕಾರಜೋಳ ಕಣಕ್ಕೆ!
ರಾಜ್ಯ

ಚಿತ್ರದುರ್ಗ ಬಿಜೆಪಿ ಟಿಕೆಟ್ ಘೋಷಣೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಹೋರಾಟ ವ್ಯರ್ಥ, ಗೋವಿಂದ ಕಾರಜೋಳ ಕಣಕ್ಕೆ!

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರ ಬದಲಿಗೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

341ನೇ ವಿಧಿ ತಿದ್ದುಪಡಿಯ ಅಗತ್ಯವಿಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ 
ರಾಜ್ಯ

341ನೇ ವಿಧಿ ತಿದ್ದುಪಡಿಯ ಅಗತ್ಯವಿಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ 

ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಲು ಸರ್ಕಾರ ಶಿಫಾರಸು ಮಾಡಿರುವುದು ದಲಿತ ಸಮುದಾಯಕ್ಕೆ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಅವರು ಹೇಳಿದ್ದಾರೆ.

ಸಂವಿಧಾನ ದಿನಾಚರಣೆ: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
ರಾಜ್ಯ

ಸಂವಿಧಾನ ದಿನಾಚರಣೆ: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆರಂಭಿಸಿರುವ ಖಾತರಿ ಯೋಜನೆಗಳನ್ನು ಬಿಜೆಪಿ ನಾಯಕರಾದ ವಿವೈ ವಿಜಯೇಂದ್ರ, ಸಿಟಿ ರವಿ ಮತ್ತು ಗೋವಿಂದ ಕಾರಜೋಳ ಭಾನುವಾರ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಸಂವಿಧಾನ ದಿನಾಚರಣೆ’ ನಿಮಿತ್ತ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಒಳಮೀಸಲಾತಿಯಿಂದಾಗಿ ಬಿಜೆಪಿ ಪಕ್ಷ ಸೋಲು ಕಂಡಿತು ಎಂಬುದು ಭ್ರಮೆ: ಗೋವಿಂದ ಕಾರಜೋಳ
ರಾಜ್ಯ

ಒಳಮೀಸಲಾತಿಯಿಂದಾಗಿ ಬಿಜೆಪಿ ಪಕ್ಷ ಸೋಲು ಕಂಡಿತು ಎಂಬುದು ಭ್ರಮೆ: ಗೋವಿಂದ ಕಾರಜೋಳ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಒಳಮೀಸಲಾತಿ ಕಾರಣ ಎನ್ನುವುದು ಭ್ರಮೆಯಷ್ಟೇ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಶುಕ್ರವಾರ ವ್ಯಂಗ್ಯವಾಡಿದರು.

ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಉತ್ತಮ ಕೆಲಸಗಳನ್ನು ಸರ್ಕಾರ ಮುಂದುವರಿಸಬೇಕು: ಗೋವಿಂದ ಕಾರಜೋಳ
ರಾಜ್ಯ

ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಉತ್ತಮ ಕೆಲಸಗಳನ್ನು ಸರ್ಕಾರ ಮುಂದುವರಿಸಬೇಕು: ಗೋವಿಂದ ಕಾರಜೋಳ

‘ಕರ್ನಾಟಕ ಸರ್ಕಾರ ನೀರಿನ ಯೋಜನೆಗಳ ಉತ್ತಮ ಕೆಲಸವನ್ನು ಮುಂದುವರಿಸಬೇಕು’ ಎಂದು ಬಿಜೆಪಿ ನಾಯಕ ಗೋವಿಂದ್ ಕಾರಜೋಳ ಹೇಳಿದರು. ಕೃಷ್ಣಾ, ಘಟಪ್ರಭಾ ಮತ್ತು ನೇತ್ರಾವತಿ ನದಿಗಳು ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಬತ್ತಿ ಹೋಗಿವೆ. ಕರ್ನಾಟಕವು ಸಾಕಷ್ಟು ಜಲಸಂಪನ್ಮೂಲಗಳಿಂದ ಆಶೀರ್ವದಿಸಲ್ಪಟ್ಟಿದ್ದರೂ, ಅವುಗಳ ನಿರ್ವಹಣೆ ಕಳಪೆಯಾಗಿದೆ. 

ಷರತ್ತುಗಳಿಲ್ಲದೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ: ಗೋವಿಂದ ಕಾರಜೋಳ
ರಾಜ್ಯ

ಷರತ್ತುಗಳಿಲ್ಲದೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ: ಗೋವಿಂದ ಕಾರಜೋಳ

ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು  ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದ್ದಾರೆ.