Govind Karjol

ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಮುಂದಾಗುತ್ತೇವೆ: ಗೋವಿಂದ್ ಕಾರಜೋಳ
ಕರ್ನಾಟಕ ಸರ್ಕಾರ ಕಳಸಾ-ಬಂಡೂರಿ ನಾಲೆಗಳ ಮಹದಾಯಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವುದನ್ನು ಗೋವಾ ತಡೆಯಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಸೋಮವಾರ ಹೇಳಿದ್ದಾರೆ.

ನೀರು ಅವರಪ್ಪನ ಆಸ್ತಿಯಲ್ಲ, ಕರ್ನಾಟಕಕ್ಕೆ ನೀರು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ; ಮಹಾರಾಷ್ಟ್ರ ಶಾಸಕರಿಗೆ ಕಾರಜೋಳ ತಿರುಗೇಟು
ಕರ್ನಾಟಕಕ್ಕೆ ನೀರು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನೀರು ಅವರಪ್ಪನ ಆಸ್ತಿಯಲ್ಲ ಎಂದು ಮಹಾರಾಷ್ಟ್ರ ಶಾಸಕರನಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ತಿರುಗೇಟು ನೀಡಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವ ಶೇಖಾವತ್, ಗೋವಿಂದ ಕಾರಜೋಳ ಭೇಟಿ: ರಾಜ್ಯದ ನೀರಾವರಿ ಯೋಜನೆಗಳ ಅನುಮೋದನೆಗೆ ಕೋರಿಕೆ
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ಜನ ಹೋಗದೇ ಇರೋದಕ್ಕೆ ಆಸರೆ ಮನೆಗಳು ಪಾಳು ಬಿದ್ದಿವೆ: ಗೋವಿಂದ ಕಾರಜೋಳ
ಸರ್ಕಾರ ಆಸರೆ ಎಂಬ ಯೋಜನೆಯಡಿ 2009ರಲ್ಲಿ ಪ್ರವಾಹ ಪೀಡಿತರಿಗೆ ಮನೆ ನಿರ್ಮಾಣ ಮಾಡಿತ್ತು. ಆದರೆ, ಜನ ತಮ್ಮ ಊರು ಬಿಟ್ಟು ಅಲ್ಲಿಗೆ ಹೋಗದೇ ಇರುವುದಕ್ಕೆ ಮನೆಗಳು ಪಾಳುಬಿದ್ದಿವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಸುರಕ್ಷಿತವಾಗಿದೆ. ಸುರಕ್ಷತೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ...

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: 2 ತಿಂಗಳಲ್ಲಿ ಕೆಲಸ ಕಾಯಂ ಆದೇಶ- ಗೋವಿಂದ ಕಾರಜೋಳ
ಪೌರ ಕಾರ್ಮಿಕರ ಕಾಯಂಗೆ ಎರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಮಹಮ್ಮದ್ ಅಲಿ ಜಿನ್ನಾ ಜೊತೆ ಕೈ ಜೋಡಿಸಿ ದೇಶ ಒಡೆದವರು ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಾನು ಕಂಡ ಪ್ರಖರ ದೇಶಭಕ್ತ ಪ್ರಧಾನಿಯೆಂದರೆ ಅದು ಮೋದಿ ಅವರೇ. ಮಹಮ್ಮದ್ ಅಲಿ ಜಿನ್ನಾ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ಸಿಗರು. ದೇಶ ಒಡೆದವರು ಕಾಂಗ್ರೆಸ್ಸಿಗರು.

ಒತ್ತುವರಿ ಮಾಡಿಕೊಂಡಿರುವ ಕಾಲುವೆಗಳನ್ನು ತೆರವುಗೊಳಿಸಿ: ರೈತರಿಗೆ ಸಚಿವರ ಒತ್ತಾಯ
ರೈತರು ಮತ್ತು ಜನರು ಜಲಾಶಯದ ತಿರುವುಗಳು, ಫೀಡರ್ ಕಾಲುವೆಗಳು ಮತ್ತು ನೀರಾವರಿ ಕಾಲುವೆಗಳನ್ನು ಅತಿಕ್ರಮಿಸಿದ್ದಾರೆ, ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ವಿಳಂಬ, ಗುತ್ತಿಗೆದಾರರಿಗೆ ಶೇ.1 ರಿಂದ 7 ರಷ್ಟು ದಂಡ: ಗೋವಿಂದ ಕಾರಜೋಳ
ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ತ್ವರಿತಗೊಳಿಸಲು, ವೆಚ್ಚದ ಹೆಚ್ಚಳ ತಪ್ಪಿಸಲು ಮತ್ತು ಸಮಯಕ್ಕೆ ಸರಿಯಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಲ್ಲಿ ಶಿಸ್ತು ತರಲು ಯೋಜನೆಗಳನ್ನು ವಿಳಂಬಗೊಳಿಸುವ ಗುತ್ತಿಗೆದಾರರಿಗೆ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭಾನುವಾರ ಹೇಳಿದರು.

