Govind Karjol

ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ: ಗೋವಿಂದ ಕಾರಜೋಳ
ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಮೂಡಿದ್ದ ಗೊಂದಲಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೋಮವಾರ ತೆರೆ ಎಳೆದಿದ್ದಾರೆ.

ಪ್ರವಾಹದಿಂದ 2030 ಕೋಟಿ ರೂ ವೆಚ್ಚದ ರಸ್ತೆ, ಸೇತುವೆ ಹಾನಿ: ಡಿಸಿಎಂ ಗೋವಿಂದ ಕಾರಜೋಳ
ರಾಜ್ಯದಲ್ಲಿ ಪ್ರವಾಹದಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 2032 ಕೋಟಿ ರೂ. ಮೊತ್ತದ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಳಗಾಗಿದ್ದು, ತುರ್ತಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಲು 478 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಯುಕೆಪಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಿಸಿದ ಸಚಿವ ಗೋವಿಂದ ಕಾರಜೋಳ
ಯುಕೆಪಿ ಯೋಜನೆಯ ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಬಾಗಲಕೋಟೆಯಲ್ಲಿಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದರು.

ಕೊರೋನಾ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರಿಗೆ ದಿನಕ್ಕೆ 75 ರೂ. ಕೂಲಿ: ಉಪಮುಖ್ಯಮಂತ್ರಿ ಕಾರಜೋಳ
ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಹೆಚ್ಚು ನಿಗಾವಹಿಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಳುಗುತ್ತಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿವಿಗೆ ಆಸರೆ ಆಗುತ್ತಾರಾ ಕಾರಜೋಳ?
ಮುಧೋಳದ ಕವಿ ಚಕ್ರವರ್ತಿ ರನ್ನನ ಹೆಸರಿನಲ್ಲಿರುವ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಬಾಕಿ ಹಣ ಪಾವತಿಸಲಾಗದಂತಹ ಸ್ಥಿತಿಗೆ ತಲುಪಿದ್ದು, ಅದು ಎಲ್ಲಿ ಭವಿಷ್ಯದಲ್ಲಿ ಖಾಸಗಿಯವರ ಪಾಲಾಗಲಿದೆ ಎನ್ನುವ ಆತಂಕ ಕಬ್ಬು ಬೆಳೆಗಾರರಲ್ಲಿ ಮನೆ ಮಾಡುತ್ತಿದೆ.

ವಸತಿ ಶಾಲೆ ಪ್ರವೇಶದಲ್ಲಿ ಶೇ.25 ರಷ್ಟು ಸೀಟು ಸ್ಥಳೀಯ ಮಕ್ಕಳಿಗೆ ಮೀಸಲು: ಡಿಸಿಎಂ ಕಾರಜೋಳ
ರಾಜ್ಯದಲ್ಲಿ ಇನ್ನು ಮುಂದೆ ವಸತಿ ಶಾಲೆಗಳ ಪ್ರವೇಶಾತಿಯಲ್ಲಿ ಶೇ.25ರಷ್ಟು ಸೀಟುಗಳನ್ನು ಸ್ಥಳೀಯ ಮಕ್ಕಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ರೆಡ್ ಜೋನ್ ಹೊರತುಪಡಿಸಿ ಹೆದ್ದಾರಿ ಕಾಮಗಾರಿಗಳ ಅನುಷ್ಠಾನ: ಗೋವಿಂದ ಎಂ ಕಾರಜೋಳ
ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ರೆಡ್ ಜೋನ್ ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿ ಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ಕರ್ನಾಟಕದ ಅಭಿವೃದ್ಧಿಗೆ ಮೊದಲ ಸಿಎಂ ದಿ. ಕೆ.ಸಿ. ರೆಡ್ಡಿ ಕೊಡುಗೆ ಅಪಾರ: ಗೋವಿಂದ ಕಾರಜೋಳ
ರಾಜ್ಯದ ಅಭಿವೃದ್ಧಿಗೆ ರಾಜ್ಯದ ಪ್ರಥಮ ಮುಖ್ಯಮಂತ್ರಿಗಳಾಗಿದ್ದ ದಿ. ಕೆ.ಸಿ. ರೆಡ್ಡಿ ಅವರ ಪಾತ್ರ ಅಪಾರವಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಶರಣರ ಆಶಯವಾಗಿದ್ದ ಸಮಾನತೆ ಇನ್ನೂ ಸಾಕಾರಗೊಂಡಿಲ್ಲ; ಗೋವಿಂದ ಕಾರಜೋಳ
ವಿಶ್ವ ಗುರು ಬಸವಣ್ಣ ಹಾಗೂ ಅವರ ಸಮಕಾಲೀನ ಶರಣರು 900 ವರ್ಷಗಳ ಹಿಂದೆ ಸಾಮಾಜಿಕ ಸಮಾನತೆಗಾಗಿ ಕ್ರಾಂತಿಯನ್ನೇ ಮಾಡಿದ್ದರೂ ಅಸಮಾನತೆ ಇನ್ನೂ ಅಳಿದಿಲ್ಲ. ಸಮಾನತೆ ಬರಲಿಲ್ಲ. ಶರಣರ ಆಶಯವಾಗಿದ್ದ ಸಾಮಾಜಿಕ ಸಮಾನತೆ ಕುರಿತು ಇಂದು ಚಿಂತಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

