Govind M. Karjol

ನವೆಂಬರ್ ಅಂತ್ಯದೊಳಗೆ ರಸ್ತೆಗಳ ಗುಂಡಿ ಮುಚ್ಚಿ, ಇಲ್ಲವಾದರೆ ಕಡ್ಡಾಯ ರಜೆ ಮೇಲೆ ತೆರಳಿ: ಡಿಸಿಎಂ ಕಾರಜೋಳ
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಗುಂಡಿ ಮಚ್ಚುವ ಕೆಲಸವನ್ನು ನವೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಂಜಿನಿಯರ್‌ಗಳ ಕಾರ್ಯನಿರ್ವಹಣಾ ವರದಿ( ಸಿಆರ್) ಯಲ್ಲಿ ಅವರ ಅಸಮರ್ಥ್ಯತೆ ಕುರಿತು ನಮೂದಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.

ಬಾಗಲಕೋಟೆ: ಪ್ರಾಮಾಣಿಕವಾಗಿ ಸರ್ವೇ ಕೆಲಸ ಮಾಡಲು ಡಿಸಿಎಂ ಕಾರಜೋಳ ಸಲಹೆ
ಕಳೆದ ಮುರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಾದ ಮನೆ ಹಾನಿ, ಬೆಳೆಹಾನಿ, ಜನ-ಜಾನುವಾರುಗಳ ಸಮೀಕ್ಷೆಯನ್ನು ಅಧಿಕಾರಿಗಳು ನಿಷ್ಪಕ್ಷಪಾತವಾಗಿ, ಮಾನವೀಯತೆಯಿಂದ, ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಭೂ ಮಾಫಿಯಾ ಶಕ್ತಿಗಳಿಗೆ ಸಿದ್ದರಾಮಯ್ಯ ಪ್ರೋತ್ಸಾಹ: ಗೋವಿಂದ ಕಾರಜೋಳ
ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಭೂ ಮಾಫಿಯಾ ಶಕ್ತಿಗಳಿಗೆ ಉತ್ತೆಜನ ನೀಡುತ್ತಿದ್ದಾರೆ ಎಂದು ಬಿಜೆಪಿ ನಾಯಕ...

