Govinda M Karajola

ಒಳ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠದ ಆದೇಶಕ್ಕೆ ಕಾಯುತ್ತೇವೆ:ಗೋವಿಂದ ಎಂ.ಕಾರಜೋಳ
ಒಳ ಮೀಸಲಾತಿ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ಮತ್ತು ಸದಾಶಿವ ಆಯೋಗ ವರದಿ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ.

ಹೊಸ ಕಾಮಗಾರಿ ಪ್ರಾರಂಭಿಸಲು ಆರ್ಥಿಕ ಇಲಾಖೆಯ ಅನುಮತಿ ಕಡ್ಡಾಯ: ಗೋವಿಂದ ಎಂ ಕಾರಜೋಳ
ಪ್ರಸಕ್ತ ಸಾಲಿನಲ್ಲಿ ಯಾವುದೇ ನೂತನ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕಡ್ಡಾಯವಾಗಿ ಆರ್ಥಿಕ ಇಲಾಖೆಯ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಲೋಕೋಯೋಗಿ ಇಲಾಖೆಯ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ರಾಜ್ಯದಲ್ಲಿ ನೀರಿನ ನಿರ್ವಹಣೆ ವ್ಯವಸ್ಥಿತವಾಗಿಲ್ಲ, ಸುರಕ್ಷಿತ ನೀರು ಪೂರೈಕೆಯಾಗುತ್ತಿಲ್ಲ:ಗೋವಿಂದ ಎಂ ಕಾರಜೋಳ
ರಾಜ್ಯದಲ್ಲಿ 35 ಸಾವಿರ ಕೆರೆಗಳಿದ್ದರೂ ಅವುಗಳ ನೀರು ಸುರಕ್ಷಿತವಾಗಿಲ್ಲ. ನೀರಿನ ನಿರ್ವಹಣೆ ಸರಿಯಾಗಿಲ್ಲದ ಕಾರಣ ಸಾರ್ವಜನಿಕರಿಗೆ ಸುಸ್ಥಿತ ಹಾಗೂ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿಷಾದ ವ್ಯಕ್ತಪಡಿಸಿದರು.

