ರಾಜ್ಯಮೂರು ಹಂತಗಳಲ್ಲಿ ಘನತ್ಯಾಜ್ಯ ನಿರ್ವಹಣೆ: ಮಾದರಿ ವ್ಯವಸ್ಥೆ ಅಳವಡಿಸಿಕೊಂಡ ಮೊದಲ ವಾರ್ಡ್ ಗೋವಿಂದರಾಜನಗರ
ಬೆಂಗಳೂರಿನ ಕೀರ್ತಿಗೆ ಅಪವಾದದಂತಿರುವ ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಗೋವಿಂಜರಾಜನಗರ ವಾರ್ಡ್ ಮಾದರಿ ಮತ್ತು ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಈ ವ್ಯವಸ್ಥೆ ಅಳವಡಿಸಿಕೊಂಡ ಮೊದಲ ವಾರ್ಡ್ ಎಂಬ ಕೀರ್ತಿಗೆ ಭಾಜನವಾಗಿದೆ.