Govinde Gowda

ರಾಷ್ಟ್ರ ಪ್ರಶಸ್ತಿ ವಿಜೇತ 'ಅಕ್ಷಿ' ಚಿತ್ರದ ಟೀಸರ್
ಮನರಂಜನೆ

ರಾಷ್ಟ್ರ ಪ್ರಶಸ್ತಿ ವಿಜೇತ 'ಅಕ್ಷಿ' ಚಿತ್ರದ ಟೀಸರ್

ನಟ ಗೋವಿಂದೆ ಗೌಡ ಅಭಿನಯದ ಅಕ್ಷಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮನೋಜ್ ಕುಮಾರ್ ನಿರ್ದೇಶಿಸಿದ್ದಾರೆ.

ಚಿತ್ರೀಕರಣ ವೇಳೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡಗೆ ಅಪಘಾತ, ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ಚಿತ್ರೀಕರಣ ವೇಳೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡಗೆ ಅಪಘಾತ, ಆಸ್ಪತ್ರೆಗೆ ದಾಖಲು

ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮಿಡಿ ಕಿಲಾಡಿಗಳು ಕ್ಯೂಟ್ ಜೋಡಿ ಗೋವಿಂದೇ ಗೌಡ-ದಿವ್ಯಾಶ್ರೀ ಅದ್ಧೂರಿಯಾಗಿ ನಿಶ್ಚಿತಾರ್ಥ!
ಸಿನಿಮಾ ಸುದ್ದಿ

ಕಾಮಿಡಿ ಕಿಲಾಡಿಗಳು ಕ್ಯೂಟ್ ಜೋಡಿ ಗೋವಿಂದೇ ಗೌಡ-ದಿವ್ಯಾಶ್ರೀ ಅದ್ಧೂರಿಯಾಗಿ ನಿಶ್ಚಿತಾರ್ಥ!

ಕಾಮಿಡಿ ಕಿಲಾಡಿಗಳು ಕ್ಯೂಟ್ ಜೋಡಿ ಗೋವಿಂದೇ ಗೌಡ ಮತ್ತು ದಿವ್ಯಾಶ್ರೀ ಅವರು ಭಾನುವಾರ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕಾಮಿಡಿ ಕಿಲಾಡಿಗಳು, ಕೆಜಿಎಫ್ ನಟ ಗೋವಿಂದೇ ಗೌಡನಿಗೆ ಕಂಕಣ ಭಾಗ್ಯ, ಯುವತಿ ಯಾರು ಗೊತ್ತ?
ಸಿನಿಮಾ ಸುದ್ದಿ

ಕಾಮಿಡಿ ಕಿಲಾಡಿಗಳು, ಕೆಜಿಎಫ್ ನಟ ಗೋವಿಂದೇ ಗೌಡನಿಗೆ ಕಂಕಣ ಭಾಗ್ಯ, ಯುವತಿ ಯಾರು ಗೊತ್ತ?

ಪ್ರಸ್ತುತ ದೇಶದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ಗೋವಿಂದೆ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ.