ರಾಜ್ಯಬೆಂಗಳೂರು: ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ, ಎಫ್ಐಆರ್ ದಾಖಲು
ಫ್ಲೆಕ್ಸ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್ನ ಬಿಜಿಎಸ್ ಆಟದ ಮೈದಾನದಲ್ಲಿ ಶುಕ್ರವಾರ ನಡೆದಿದೆ.