govt

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ
ವಾಣಿಜ್ಯ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಪೆಟ್ರೋಲಿಯಂ ಸಚಿವಾಲಯದ ಪ್ರಕಾರ, ದೇಶಾದ್ಯಂತ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸಂಸ್ಕರಣಾಗಾರಗಳು ಮತ್ತು ಪೆಟ್ರೋಕೆಮಿಕಲ್ ಘಟಕಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸಲು ಸೂಚಿಸಲಾಗಿದೆ.

ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ
ದೇಶ

ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು.

ಸಾಲ-ಬಡ್ಡಿಗಿಂತ ದುಪ್ಪಟ್ಟು ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯೇ: ವಿತ್ತ ಸಚಿವೆ ನಿರ್ಮಲಾಗೆ ಮಲ್ಯ ಪ್ರಶ್ನೆ
ವಾಣಿಜ್ಯ

ಸಾಲ-ಬಡ್ಡಿಗಿಂತ ದುಪ್ಪಟ್ಟು ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯೇ: ವಿತ್ತ ಸಚಿವೆ ನಿರ್ಮಲಾಗೆ ಮಲ್ಯ ಪ್ರಶ್ನೆ

ಜಾರಿ ನಿರ್ದೇಶನಾಲಯ ಹಾಗೂ ಬ್ಯಾಂಕ್ ಗಳು ಕಾನೂನುಬದ್ಧವಾಗಿ ಹೇಗೆ ಸಾಲದ ಎರಡು ಪಟ್ಟು ಹಣವನ್ನು ವಸೂಲಿ ಮಾಡಿದೆ? ಇದನ್ನು ಸರ್ಕಾರ ಕಾನೂನು ಬದ್ಧವಾಗಿ ಸಮರ್ಥಿಸಿಕೊಳ್ಳಬೇಕು. ಇಲ್ಲದಿದ್ದರೆ, ಪರಿಹಾರಕ್ಕೆ ನಾನು ಅರ್ಹ.

ವೈವಾಹಿಕ ಅತ್ಯಾಚಾರ ಅಪರಾಧೀಕರಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ
ದೇಶ

ವೈವಾಹಿಕ ಅತ್ಯಾಚಾರ ಅಪರಾಧೀಕರಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ

ಪುರುಷನು ತನ್ನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಹೊಂದುವುದು ದಂಡನಾರ್ಹ 'ಅತ್ಯಾಚಾರ' ಎಂದು ಪರಿಗಣಿಸಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ಕೇಂದ್ರ ಸರ್ಕಾರ ನಮ್ಮ ವಿರುದ್ಧ ರಬ್ಬರ್ ಗುಂಡು, ಹೊಗೆ ಶೆಲ್ ಗಳನ್ನು ಬಳಸುತ್ತಿದೆ: ರೈತರು
ದೇಶ

ಕೇಂದ್ರ ಸರ್ಕಾರ ನಮ್ಮ ವಿರುದ್ಧ ರಬ್ಬರ್ ಗುಂಡು, ಹೊಗೆ ಶೆಲ್ ಗಳನ್ನು ಬಳಸುತ್ತಿದೆ: ರೈತರು

ಅಕ್ರಮವಾಗಿ ಬಿಡಿಎ ನಿವೇಶನ ಖರೀದಿಸುವವರಿಗೆ ಸರ್ಕಾರದಿಂದ ಶುಲ್ಕ ನಿಗದಿ
ರಾಜ್ಯ

ಅಕ್ರಮವಾಗಿ ಬಿಡಿಎ ನಿವೇಶನ ಖರೀದಿಸುವವರಿಗೆ ಸರ್ಕಾರದಿಂದ ಶುಲ್ಕ ನಿಗದಿ

ಬಿಡಿಎ ನಿವೇಶನ ಹಂಚಿಕೆಯಾಗಿರುವವರಿಗೆ ವಿಧಿಸಲಾಗಿರುವ ನಿಬಂಧನೆಗಳ ಅವಧಿ ಪೂರ್ಣಗೊಳ್ಳುವ ಮುನ್ನವೇ ಅವರಿಂದ ಅಕ್ರಮವಾಗಿ ನಿವೇಶನ ಖರೀದಿಸುವವರಿಗೆ  ಸರ್ಕಾರದಿಂದ ಶುಲ್ಕ ನಿಗದಿಯಾಗಿದೆ.

ಕೆನಡಾ ಮೂಲದ ಗ್ಯಾಂಗ್​​ಸ್ಟರ್ ಗೋಲ್ಡಿ ಬ್ರಾರ್ ಭಯೋತ್ಪಾದಕ ಎಂದು ಘೋಷಿಸಿದ ಸರ್ಕಾರ
ದೇಶ

ಕೆನಡಾ ಮೂಲದ ಗ್ಯಾಂಗ್​​ಸ್ಟರ್ ಗೋಲ್ಡಿ ಬ್ರಾರ್ ಭಯೋತ್ಪಾದಕ ಎಂದು ಘೋಷಿಸಿದ ಸರ್ಕಾರ

ಭಾರತದಲ್ಲಿ ಹತ್ಯೆಗಳನ್ನು ನಡೆಸಲು ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿರುವ ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್‌...

ಫಲಿಸಿತು ಸರ್ಕಾರದ ತಂತ್ರ: ಇಳಿಕೆಯತ್ತ ಈರುಳ್ಳಿ ದರ, ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್‌? ಇಲ್ಲಿದೆ ಮಾಹಿತಿ
ವಾಣಿಜ್ಯ

ಫಲಿಸಿತು ಸರ್ಕಾರದ ತಂತ್ರ: ಇಳಿಕೆಯತ್ತ ಈರುಳ್ಳಿ ದರ, ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್‌? ಇಲ್ಲಿದೆ ಮಾಹಿತಿ

ಗಗನಕ್ಕೇರಿದ್ದ ಈರುಳ್ಳಿ ದರವನ್ನು ಇಳಿಕೆ ಮಾಡುವಲ್ಲಿ ಸರ್ಕಾರ ರೂಪಿಸಿದ್ದ ತಂತ್ರ ಕೊನೆಗೂ ಫಲ ನೀಡಿದೆ. ಸರ್ಕಾರದ ಪ್ರಯತ್ನ ಪರಿಣಾಮವಾಗಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ 55 ರಿಂದ 50 ರೂ.ಗೆ ಇಳಿಕೆಯಾಗಿದೆ. ಆದರೆ, ಚಿಲ್ಲರೆ ಅಂಗಡಿಗಳಲ್ಲಿ ದರ ಇನ್ನೂ ಕಡಿಮೆಯಾಗಿಲ್ಲ.

ಜಾಗತಿಕ ಹಸಿವು ಸೂಚ್ಯಂಕ: 111ನೇ ಸ್ಥಾನಕ್ಕೆ ಕುಸಿದ ಭಾರತ; ಸಮೀಕ್ಷೆಯೇ ತಪ್ಪು ಎಂದ ಕೇಂದ್ರ
ದೇಶ

ಜಾಗತಿಕ ಹಸಿವು ಸೂಚ್ಯಂಕ: 111ನೇ ಸ್ಥಾನಕ್ಕೆ ಕುಸಿದ ಭಾರತ; ಸಮೀಕ್ಷೆಯೇ ತಪ್ಪು ಎಂದ ಕೇಂದ್ರ

2023ರ ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯ ಭಾರತ 111ನೇ ಸ್ಥಾನಕ್ಕೆ ಕುಸಿದಿದೆ ಎಂಬ ಗ್ಲೋಬಲ್ ಹಂಗರ್ ಇಂಡೆಕ್ಸ್ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಸರ್ಕಾರ, ಇದು ದೇಶದ ನಿಜವಾದ ಸ್ಥಾನವನ್ನು ಪ್ರತಿಬಿಂಬಿಸುತ್ತಿಲ್ಲ. "ಹಸಿವಿನ"...