ದೇಶಸರ್ಕಾರಿ ಬಂಗಲೆ ತೆರವು ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಮಹುವಾ
ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸರ್ಕಾರಿ ಬಂಗಲೆ ತೆರವು ಆದೇಶದ ವಿರುದ್ಧ ದೆಹಲಿ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಹಿಂಪಡೆದಿದ್ದಾರೆ.