ರಾಜ್ಯಹೆಚ್ಚು ವಿದ್ಯುತ್ ಉತ್ಪಾದಿಸಲು ಸಚಿವರ ಪ್ಲಾನ್: ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಘಟಕ
ರಾಜ್ಯದ ಎಲ್ಲ ಸರಕಾರಿ ಕಟ್ಟಡಗಳ ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿ, ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.