govt colleges

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್
ರಾಜ್ಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಲರ್ನಿಂಗ್‌ ಫ್ರಮ್‌ ಎನಿವೇರ್‌ ಪರಿಕಲ್ಪನೆ: ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಸಿಎಂ ಚಾಲನೆ
ರಾಜ್ಯ

ಲರ್ನಿಂಗ್‌ ಫ್ರಮ್‌ ಎನಿವೇರ್‌ ಪರಿಕಲ್ಪನೆ: ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಸಿಎಂ ಚಾಲನೆ

ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಲ್ಲಿ ವ್ಯಾ ಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗಬಲ್ಲ ನೂತನ ಕಲಿಕಾ ನಿರ್ವಹಣಾ ವ್ಯವಸ್ಥೆ 'ಕರ್ನಾಟಕ ಎಲ್ಎಂಎಸ್' (ಲರ್ನಿಂಗ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್-ಎಲ್‌ಎಂಎಸ್)‌ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಚಾಲನೆ ನೀಡಿದರು.