ರಾಜ್ಯಚಾಮರಾಜನಗರ: ಕೋವಿದ್ ಭೀತಿಯಲ್ಲೂ ರಕ್ತದಾನ ಮಾಡಿ ಮಾನವೀಯತೆ ಮೆರೆದ ಸರ್ಕಾರಿ ನೌಕರರ ಸಂಘ
ಸಾಮಾಜಿಕ ಪಿಡುಗಾಗಿರುವ ಕೊರೊನಾ ವೈರಸ್ನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರವು ಏಪ್ರಿಲ್ 14ರವರೆಗೆ ಲಾಕ್ಡೌನ್ ಜಾರಿ ಮಾಡಿದೆ. ಈ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳು ಈ ಅವಧಿಯಲ್ಲಿ ಸಾಕಷ್ಟು ನಡೆಯದಿದ್ದರಿಂದ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ಸರ್ಕಾರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಘಟಕಕ್ಕೆ ಬಡ ರೋಗಿಗಳಿಗೆ ಬೇಕಾದ ರಕ್ತದ ಕೊರತೆ ಎದುರಾಗಿ