Govt employees

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ
ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ ಎಂದು ತಿಳಿದುಬಂದಿದೆ.

ಪೋಷಕರೊಂದಿಗೆ ಸಮಯ ಕಳೆಯಲು ಸರ್ಕಾರಿ ನೌಕರರಿಗೆ ವಿಶೇಷ ಸಿಎಲ್ ಅನುಮೋದಿಸಿದ ಅಸ್ಸಾಂ ಸರ್ಕಾರ
ಸತತ 2ನೇ ವರ್ಷ ಅಸ್ಸಾಂ ಸರ್ಕಾರ ತನ್ನ ನೌಕರರಿಗೆ ಪೋಷಕರೊಂದಿಗೆ ಸಮಯ ಕಳೆಯುವುದಕ್ಕಾಗಿ ವಿಶೇಷ ಸಿಎಲ್ ನ್ನು ಅನುಮೋದಿಸಿದೆ.

ಸರ್ಕಾರಿ ನೌಕರರು ಪುಣ್ಯಕೋಟಿಯನ್ನು ದತ್ತು ಪಡೆಯಬೇಕು: ಸಚಿವ ಪ್ರಭು ಚವ್ಹಾಣ್ ಮನವಿ
ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು, ಅಧಿಕಾರಿಗಳು ಹಾಗೂ ಇತರೆ ಸಂಸ್ಥೆಗಳ ನೌಕರರು ಗೋವುಗಳನ್ನು ದತ್ತು ಪಡೆಯುವ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪುಣ್ಯಕೋಟಿ ದತ್ತು ಯೋಜನೆಯಲ್ಲಿ...

ಎರಡನೇ ಮದುವೆಗೆ ಅನುಮತಿ ಕಡ್ಡಾಯ: ಬಿಹಾರ ಸರ್ಕಾರ
ಬಿಹಾರ ಸರ್ಕಾರದ ಉದ್ಯೋಗಿಗಳು ಎರಡನೇ ಬಾರಿಗೆ ಮದುವೆಯಾಗಲು ಬಯಸಿದ್ದಲ್ಲಿ ತಮ್ಮ ಇಲಾಖೆಗಳಿಗೆ ಸೂಚಿಸಬೇಕು ಮತ್ತು ಅಗತ್ಯ ಅನುಮತಿಯನ್ನು ಪಡೆದ ನಂತರವೇ ಮುಂದುವರಿಯಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಬಜೆಟ್ 2022: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತೆರಿಗೆ ವಿನಾಯಿತಿ ಮಿತಿ ಶೇ.10 ರಿಂದ ಶೇ.14ಕ್ಕೆ ಹೆಚ್ಚಳ
ಕೇಂದ್ರ ಬಜೆಟ್ 2022ರಲ್ಲಿ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ನೀಡಿದ್ದು, ತೆರಿಗೆ ವಿನಾಯಿತಿ ಮಿತಿಯನ್ನು ಶೇ.10 ರಿಂದ ಶೇ.14ಕ್ಕೆ ಹೆಚ್ಚಳ ಮಾಡಿದೆ.

ಪಂಜಾಬ್: ಒಂದೂ ಡೋಸ್ ಲಸಿಕೆ ತೆಗೆದುಕೊಳ್ಳದ ಸರ್ಕಾರಿ ನೌಕರರಿಗೆ ಕಡ್ಡಾಯ ರಜೆ
ರಾಜ್ಯ ಸರ್ಕಾರಿ ನೌಕರರು ವೈದ್ಯಕೀಯ ಕಾರಣ ಹೊರತುಪಡಿಸಿ ಇತರೆ ಯಾವುದೇ ಕಾರಣಕ್ಕೂ ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಳ್ಳಲು ವಿಫಲರಾದರೆ ಸೆಪ್ಟೆಂಬರ್ 15 ರ...

ಕೋವಿಡ್ ಸೋಂಕಿತ ಪೋಷಕರ ಆರೈಕೆಗಾಗಿ ಕೇಂದ್ರ ಸರ್ಕಾರಿ ನೌಕರರಿಗೆ 15 ದಿನ ವಿಶೇಷ ರಜೆ: ಕೇಂದ್ರ ಸರ್ಕಾರ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಕೊರೋನಾ ಸಾಂಕ್ರಾಮಿಕದ 15 ದಿನ ವಿಶೇಷ ರಜೆ ಘೋಷಣೆ ಮಾಡಿದೆ.

ಸರ್ಕಾರಿ ನೌಕರರು, ಹೊರ ರಾಜ್ಯಗಳಿಂದ ಬರುವವರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ: ಡಾ. ಕೆ. ಸುಧಾಕರ್
ಸರ್ಕಾರಿ ನೌಕರರು ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್‍ಲೋಡ್ ಮಾಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಕೊವಿಡ್-19: ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಿಂದ ವಿನಾಯಿತಿ
ಮೇ ೩೧ರವರೆಗೆ ಲಾಕ್‌ಡೌನ್ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಕಚೇರಿ ಹಾಜರಾತಿಗೆ ಬಯೋಮೆಟ್ರಿಕ್ ಬಳಕೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿನಲ್ಲಿಡಲಾಗಿದೆ.

