ರಾಜ್ಯರಾಮನಗರ, ಹಾವೇರಿ, ಹಾಸನ ಸೇರಿ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ
ರಾಜ್ಯದಲ್ಲಿರುವ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’(ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ...