ರಾಜ್ಯಉತ್ತರಕಾಶಿ: ಚಾರಣಕ್ಕೆ ತೆರಳಿದ್ದ ರಾಜ್ಯದ ನಾಲ್ವರ ಸಾವು; ರಕ್ಷಣಾ ಕಾರ್ಯಾಚರಣೆ ತೀವ್ರ; ನೋಡಲ್ ಅಧಿಕಾರಿ ನೇಮಕ
ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದ ಹಿಮಾಲಯ ಪ್ರದೇಶದಲ್ಲಿ ಸಿಲುಕಿರುವ ಚಾರಣಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ರಚಿಸಿದೆ ಮತ್ತು ಅವರ ಮರಳಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಿಸಿದೆ.