govt hospitals

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ, ವ್ಯವಸ್ಥೆ ಬಲಪಡಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ, ವ್ಯವಸ್ಥೆ ಬಲಪಡಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್

ಔಷಧ ಖರೀದಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಈಗಾಗಲೇ ಶೇ.80ರಷ್ಟು ಔಷಧಗಳನ್ನು ನೇರವಾಗಿ ಖರೀದಿ ಮಾಡಲಾಗಿದೆ. ಉಳಿದ ಶೇ.20ರಷ್ಟು ಔಷಧಗಳನ್ನು ಖರೀದಿಸಲು ಸರ್ಕಾರಿ ಆಸ್ಪತ್ರೆಗಳಿಗೆ ಹಣ ನೀಡಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿ ಕೆಲಸ ಮಾಡುವ ಬಹುತೇಕ ಯುವ ಮಹಿಳಾ ವೈದ್ಯರು ಅಸುರಕ್ಷಿತ: IMA ಅಧ್ಯಯನ
ದೇಶ

ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿ ಕೆಲಸ ಮಾಡುವ ಬಹುತೇಕ ಯುವ ಮಹಿಳಾ ವೈದ್ಯರು ಅಸುರಕ್ಷಿತ: IMA ಅಧ್ಯಯನ

ಬಾತ್ ರೂಂ ಇಲ್ಲದ ಡ್ಯೂಟಿ ರೂಮ್ ಗಳು, ಸಾಕಷ್ಟು ತರಬೇತಿ ಪಡೆಯದ ಭದ್ರತಾ ಸಿಬ್ಬಂದಿ, ಅಸಮರ್ಪಕವಾದ ಕಾರಿಡಾರ್‌ಗಳು, ಸಿಸಿಟಿವಿ ಕ್ಯಾಮೆರಾ ಇಲ್ಲದಿರುವುದು, ರೋಗಿಗಳಿರುವ ಕಡೆಅನಧಿಕೃತ ವ್ಯಕ್ತಿಗಳ ಅನಿರ್ಬಂಧಿತ ಪ್ರವೇಶದಿಂದ ವೈದ್ಯರು ಅಸುರಕ್ಷಿತರಾಗಿದ್ದಾರೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಹಿಂಸಾಚಾರ ಘಟನೆ ನಡೆದು ಆರು ಗಂಟೆಗಳೊಳಗೆ ಎಫ್‌ಐಆರ್ ದಾಖಲಿಸಿ: ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸೂಚನೆ
ದೇಶ

ಹಿಂಸಾಚಾರ ಘಟನೆ ನಡೆದು ಆರು ಗಂಟೆಗಳೊಳಗೆ ಎಫ್‌ಐಆರ್ ದಾಖಲಿಸಿ: ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸೂಚನೆ

ಕರ್ತವ್ಯದಲ್ಲಿರುವಾಗ ಯಾವುದೇ ಆರೋಗ್ಯ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆದ ಸಂದರ್ಭದಲ್ಲಿ, ಘಟನೆ ನಡೆದು 6 ಗಂಟೆಗಳ ಒಳಗೆ ಸಾಂಸ್ಥಿಕ ಎಫ್‌ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ.

ಅವ್ಯವಸ್ಥೆ ಸರಿಪಡಿಸಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತಾಧಿಕಾರಿಗಳ ನೇಮಕ
ರಾಜ್ಯ

ಅವ್ಯವಸ್ಥೆ ಸರಿಪಡಿಸಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತಾಧಿಕಾರಿಗಳ ನೇಮಕ

ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಸರಿಪಡಿಸಲು ಮತ್ತು ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸುತ್ತಿದೆ. 

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 24/7 ಸಹಾಯವಾಣಿ ಆರಂಭ: ಸಚಿವ ಸುಧಾಕರ್
ರಾಜ್ಯ

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 24/7 ಸಹಾಯವಾಣಿ ಆರಂಭ: ಸಚಿವ ಸುಧಾಕರ್

ರೋಗಿಗಳು ಅಥವಾ ಅವರ ಸಂಬಂಧಿಕರು ಆರೋಗ್ಯ ಸೇವೆಗಳನ್ನು ಪಡೆಯಲು ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಸಾಮಾನ್ಯ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ 24/7 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ 
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ 

ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್‌ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ರಾಜ್ಯ

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಬಿಬಿಎಂಪಿ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ಹಲವು ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ರಾಜ್ಯ

ಬಿಬಿಎಂಪಿ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ಹಲವು ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಸ್ಪತ್ರೆಗಳು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ....

ರಾಜ್ಯದ 46 ಸರ್ಕಾರಿ ಆಸ್ಪತ್ರೆಗಳಿಗೆ ಲಕ್ಷ್ಯ ಪ್ರಮಾಣ ಪತ್ರ
ರಾಜ್ಯ

ರಾಜ್ಯದ 46 ಸರ್ಕಾರಿ ಆಸ್ಪತ್ರೆಗಳಿಗೆ ಲಕ್ಷ್ಯ ಪ್ರಮಾಣ ಪತ್ರ

ರಾಷ್ಟ್ರೀಯ ಆರೋಗ್ಯ ಮಿಷನ್‌ನ (ಎನ್‌ಎಚ್‌ಎಂ) ಲಕ್ಷ್ಯ ಯೋಜನೆಯಡಿ ಆಸ್ಪತ್ರೆಗಳಲ್ಲಿ ಪ್ರಸವಾ ಪೂರ್ವ ಮತ್ತು ಪ್ರಸವಾ ನಂತರದ ಸೇವೆ ಸುಧಾರಿಸುವ ಉದ್ದೇಶದಿಂದ ಮೇಲ್ದರ್ಜೇಗೇರಿಸುತ್ತಿರುವ ರಾಜ್ಯದ ಆಯ್ದ 125 ಆಸ್ಪತ್ರೆಗಳಲ್ಲಿ ಇದುವರೆಗೂ 46 ಆಸ್ಪತ್ರೆಗಳಿಗೆ  ಲಕ್ಷ್ಯ ಪ್ರಮಾಣ ಪತ್ರವನ್ನು ಸರ್ಕಾರ ನೀಡಿದೆ.