Govt Job

ಪದವಿಯಾಗಿದ್ರೆ ಸಾಕು ಸರ್ಕಾರಿ ಕೆಲಸ! NICLನಲ್ಲಿ 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ; ಸಂಬಳ 63 ಸಾವಿರ
ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಗುಡ್ ನ್ಯೂಸ್.! ಇನ್ಶೂರೆನ್ಸ್ ವಲಯದ ಪ್ರಮುಖ ಕಂಪನಿಯಾದ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ದೇಶಾದ್ಯಂತ ಒಟ್ಟು 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಪದವೀಧರರಿಗೆ ಗುಡ್ ನ್ಯೂಸ್: ಯಾವುದೇ ಪರೀಕ್ಷೆಯಿಲ್ಲದೆ ಬೆಳಗಾವಿಯಲ್ಲಿ ಭರ್ಜರಿ ಸರ್ಕಾರಿ ಉದ್ಯೋಗವಕಾಶ; ಸಂಬಳ ಇಷ್ಟೊಂದು ಸಾವಿರ!
ಉದ್ಯೋಗ ಹುಡುಕುತ್ತಿರುವ ಪದವೀಧರ ಯುವಕ - ಯುವತಿಯರಿಗೆ ಬೆಳಗಾವಿ ಜಿಲ್ಲೆಯಿಂದ ಸಿಹಿ ಸುದ್ದಿ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ KSRLPSಯು ಸಂಜೀವಿನಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 17 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವ ಆಮಿಷ: ಸಚಿವರ ಜೊತೆಗಿದ್ದ ಫೋಟೋ ತೋರಿಸಿ 5.30 ಕೋಟಿ ರೂ ಮೋಸ!
ಶಂಶಾದ್ ಬೇಗಂ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದರು. ಮನ್ಸೂರ್ ಅಹಮದ್, ಕೆಪಿಸಿಸಿ ಜಂಟಿ ಕಾರ್ಯದರ್ಶಿ ಎಂದಿದ್ದರು.

ಸರ್ಕಾರಿ ಕೆಲಸಕ್ಕಾಗಿ ಗಂಡನ ಕಥೆ ಮುಗಿಸಿದ ಪತ್ನಿ: ಹೃದಯಾಘಾತ ಕಥೆ ಕಟ್ಟಿದ್ದ ನಯವಂಚಕಿಯ ಬಣ್ಣ ಬಯಲಾಗಿದ್ದೇ ರೋಚಕ!
ಹಲ್ದೌರ್‌ನ ಮುಕ್ರಾಂದ್‌ಪುರ ಗ್ರಾಮದ ನಿವಾಸಿ ದೀಪಕ್ ಕುಮಾರ್ 2024ರ ಜನವರಿ 17ರಂದು ಚೌಹಾದ್‌ಪುರ ನಹ್ತೌರ್ ನಿವಾಸಿ ಶಿವಾನಿ ಅವರನ್ನು ಪ್ರೇಮ ವಿವಾಹವಾಗಿದ್ದರು.

PSI ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ, ಪರಿಹಾರ; ಸಿಐಡಿ ತನಿಖೆಗೆ ಪ್ರಕರಣ: ಪರಮೇಶ್ವರ್
ಅಲ್ಲಿನ ಆಡಳಿತ ಪಕ್ಷದ ಶಾಸಕ ಮೇಲೆ ಆಪಾದನೆ ಕೇಳಿ ಬಂದಿದೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ ಎಂದು ತಿಳಿಸಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ, ಸರ್ಕಾರಕ್ಕೆ ಪಟ್ಟಿ ರವಾನೆ
ಸಾಂಕ್ರಾಮಿಕ ರೋಗ ಕೋವಿಡ್ ಉಲ್ಬಣಗೊಂಡ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆ ಸರ್ಕಾರ ಮುಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಶುಕ್ರವಾರ ಹೇಳಿದ್ದಾರೆ.

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗ ರದ್ದು ವಿಚಾರ: ಜಿಲ್ಲಾಧಿಕಾರಿ ಮಾಹಿತಿ, ಕಾಂಗ್ರೆಸ್ ತಪರಾಕಿ
ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ

ಎರಡು ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ: ಸಿಎಂ ಬೊಮ್ಮಾಯಿ ಭರವಸೆ
ಮುಂದಿನ ಎರಡು ವರ್ಷಗಳಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದ್ದಾರೆ.

