ರಾಜಕೀಯಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ, ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು: ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ತಮ್ಮ ವಿರುದ್ಧದ ಕೇಸ್ ಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜೊತೆ ಚೌಕಾಸಿ ಮಾಡುತ್ತಿದ್ದಾರೆ ಎಂದು ಜನತಾ ದಳ-ಜಾತ್ಯತೀತ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು...