ದೇಶMadhya Pradesh: ಸರ್ಕಾರದ ಹಣಕ್ಕಾಗಿ ಹಾವು ಕಡಿತವೆಂದು ಹೇಳಿ 58 ಬಾರಿ ಸತ್ತ ಇಬ್ಬರು ಚಾಲಾಕಿಗಳು!
ರಾಜ್ಯ ಸರ್ಕಾರದಿಂದ ಪರಿಹಾರ, ಆರ್ಥಿಕ ನೆರವು ಪಡೆಯಲು ಸರ್ಕಾರಿ ದಾಖಲೆಗಳಲ್ಲಿ ಹಾವು ಕಡಿತ, ಮುಳುಗುವಿಕೆ ಮತ್ತು ಸಿಡಿಲು ಸಂಬಂಧಿತ ನಕಲಿ ಸಾವಿಗೆ ಸಂಬಂಧಿಸಿದಂತೆ ರೂ.11.26 ಕೋಟಿ ಮೊತ್ತದ ಹಗರಣ ಸಿಯೋನಿಯಲ್ಲಿ ಬೆಳಕಿಗೆ ಬಂದಿದೆ.