Govt Officers

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯಾದ್ಯಂತ ಎಂಟು ಕಡೆ ರೇಡ್; ಕೋಟಿ ಕೋಟಿ ಆಸ್ತಿ ಪತ್ತೆ! Video
ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯಾದ್ಯಂತ ಎಂಟು ಕಡೆ ರೇಡ್; ಕೋಟಿ ಕೋಟಿ ಆಸ್ತಿ ಪತ್ತೆ! Video

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ವಿವಿಧ ಇಲಾಖೆ ಹಾಗೂ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕನಿಷ್ಠ ಎಂಟು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು
ರಾಜ್ಯ

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಹಣಕ್ಕಾಗಿ ಸರ್ಕಾರಿ ಕೆಲಸ: ಬಿಜೆಪಿ ಸಂಸದನ ಪುತ್ರಿ ಸೇರಿ 19 ಅಧಿಕಾರಿಗಳ ಬಂಧನ
ದೇಶ

ಹಣಕ್ಕಾಗಿ ಸರ್ಕಾರಿ ಕೆಲಸ: ಬಿಜೆಪಿ ಸಂಸದನ ಪುತ್ರಿ ಸೇರಿ 19 ಅಧಿಕಾರಿಗಳ ಬಂಧನ

ಹಣಕ್ಕಾಗಿ ಕೆಲಸ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪಿಆರ್ ಶರ್ಮಾ ಪುತ್ರಿ ಸೇರಿದಂತೆ ಅಸ್ಸಾಂ ಸರ್ಕಾರದ 19 ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ...