ರಾಜ್ಯಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್: ರಾಜ್ಯದ 80 ಕಡೆಗಳಲ್ಲಿ 21 ಅಧಿಕಾರಿಗಳ ನಿವಾಸ ಮೇಲೆ ಏಕಕಾಲಕ್ಕೆ ದಾಳಿ, ಪರಿಶೀಲನೆ
ರಾಜ್ಯದ ವಿವಿಧೆಡೆ ಇಂದು ಬೆಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಮೇಲೆ ದಾಳಿ ಮಾಡಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ