ರಾಜಕೀಯಸರ್ಕಾರ ತಪ್ಪು ಮಾಡುತ್ತಿದ್ದರೂ ವಿಪಕ್ಷಗಳು ಸುಮ್ಮನಿರಬೇಕಾ, ಇದೇನು ಸರ್ವಾಧಿಕಾರಿ ಸರ್ಕಾರವೇ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸು ತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.