ದೇಶರೈತ ಸಂಘಟನೆಗಳು ಸರ್ಕಾರದ ಪ್ರಸ್ತಾವನೆ ಪರಿಗಣಿಸಬೇಕು, ಮುಂದಿನ ಮಾತುಕತೆಗೂ ಸಿದ್ಧ: ಕೇಂದ್ರ ಕೃಷಿ ಸಚಿವ
ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಪ್ರಸ್ತಾಪಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ.