ದೇಶಭಾರತದತ್ತ ಹೊರಟಿದ್ದ ಇರಾನ್ ತೈಲ ಹೊತ್ತ ಹಡಗು ಏಕಾಏಕಿ ಚೀನಾಗೆ ರೀ-ರೂಟ್; ಕೇಂದ್ರ ಹೇಳಿದ್ದೇನು?
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಇರಾನಿನ ಕಚ್ಚಾ ತೈಲವನ್ನು ಸಾಗಿಸುತ್ತಿದ್ದ ತೈಲ ಟ್ಯಾಂಕರ್, ಭಾರತಕ್ಕೆ ಬರುವಾ ಮಾರ್ಗ ಮಧ್ಯದಲ್ಲಿಯೇ ಚೀನಾಗೆ ಮಾರ್ಗ ಬದಲಾಯಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.