Govt School Student

ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು; Video Viral
9 ವರ್ಷದ ವನಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ.

ದೆಹಲಿಯ ಸುಮಾರು 3 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವು: ಉಪ ಮುಖ್ಯಮಂತ್ರಿ ಸಿಸೋಡಿಯಾ
ಶಾಲಾ ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲ್ಯತೆ ಬೆಳೆಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಸೀಡ್ ಮನಿ ಪ್ರಾಜೆಕ್ಟ್ ಅಡಿಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವನ್ನು ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೋಮವಾರ ಪ್ರಕಟಿಸಿದರು.

