govt schools

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರ ಆದೇಶ
ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಿಕ್ಷಣ ಶಾಲೆಗಳಿಗೆ ಹೊರಗಿನವರು, ಯೂಟ್ಯೂಬರ್‌ಗಳು ಮತ್ತು ‘ಸೋಷಿಯಲ್ ಮೀಡಿಯಾ ಚಾನೆಲ್‌ಗಳಿಗೆ ಸಂಬಂಧಿಸಿದ ವ್ಯಕ್ತಿಗಳ’ ಅನಧಿಕೃತ ಪ್ರವೇಶ..

ವಿಧಾನಸಭೆಯಲ್ಲಿ ಸರ್ಕಾರಿ ಶಾಲೆಗಳು ಬಳಸುತ್ತಿರುವ ಭೂಮಿಯನ್ನು 12 ವರ್ಷ ರಕ್ಷಿಸುವ ಮಸೂದೆ ಅಂಗೀಕಾರ
ಮಸೂದೆಯನ್ನು ಸ್ವಾಗತಿಸಿದ ಎಲ್ಲಾ ಪಕ್ಷಗಳ ಶಾಸಕರು, ಸರ್ಕಾರವು ಇತರ ಇಲಾಖೆಗಳ ಅಡಿಯಲ್ಲೂ ಭೂಮಿಯನ್ನು ರಕ್ಷಿಸಲು ಇದೇ ರೀತಿಯ ಮಸೂದೆಯನ್ನು ತರಬೇಕೆಂದು ಸಲಹೆ ನೀಡಿದರು.

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!
ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ

ಕರ್ನಾಟಕದ ಶೇ.10.68 ರಷ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಇಂಟರ್ನೆಟ್ ಸಂಪರ್ಕ!
ಕರ್ನಾಟಕದಲ್ಲಿ 49,679 ಸರ್ಕಾರಿ ಶಾಲೆಗಳಿವೆ. ಈ ಪೈಕಿ 5,308 ಶಾಲೆಗಳಲ್ಲಿ ಮಾತ್ರ ಇಂಟರ್ನೆಟ್ ಸೌಲಭ್ಯವಿದೆ. ರಾಜ್ಯದ 19,650 ಖಾಸಗಿ ಶಾಲೆಗಳ ಪೈಕಿ 14,145 ಶಾಲೆಗಳು ಅಂತರ್ಜಾಲದ ಸೌಲಭ್ಯ ಹೊಂದಿವೆ.

ಕರ್ನಾಟಕದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕ!
ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು) ಇನ್ನೂ ಕೆಲವು ಶಾಲೆಗಳಲ್ಲಿ ಮಕ್ಕಳು ದಾಖಲಾಗದಿದ್ದರೂ ಹೆಚ್ಚುವರಿ ಸಿಬ್ಬಂದಿ ಇದ್ದಾರೆ.

ಸರ್ಕಾರಿ ಶಾಲೆಗಳಿಗೆ ಮಾನ್ಯತೆ ಇಲ್ಲದ ಮದರಸಾ ವಿದ್ಯಾರ್ಥಿಗಳ ವರ್ಗಾವಣೆ: NCPCR ಸೂಚನೆಗೆ ಸುಪ್ರೀಂ ಕೋರ್ಟ್ ತಡೆ
ಮುಸ್ಲಿಂ ಸಂಘಟನೆಯಾದ ಜಮಿಯತ್ ಉಲೇಮಾ-ಇ-ಹಿಂದ್ ಸಂಘಟನೆ ಪರ ವಾದ ಮಂಡಿಸಿದ ಹಿರಿಯ ವಕೀಲರ ಸಲ್ಲಿಕೆಗಳನ್ನು ಗಮನಿಸಿತು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಮತ್ತು ಕೆಲವು ರಾಜ್ಯಗಳ ಪರಿಣಾಮವಾಗಿ ಕ್ರಮಗಳನ್ನು ತಡೆಹಿಡಿಯುವ ಅಗತ್ಯವಿದೆ ಎಂದು ಹೇಳಿದೆ.

ಅಧಿಕಾರಿಗಳ ಮನೆಗಳೂ ಹೀಗೇ ಇದೆಯಾ?: ಶಾಲೆಗಳಲ್ಲಿನ ಶೌಚಾಲಯ ಪರಿಸ್ಥಿತಿ ಶೋಚನೀಯ, ಮೂಲಸೌಕರ್ಯಗಳ ಬಗ್ಗೆ ಹೈಕೋರ್ಟ್ ಗರಂ
ರಾಜ್ಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ವರದಿಯ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕರ್ನಾಟಕ ಚುನಾವಣೆ 2023: ಶೂನ್ಯ ಭ್ರಷ್ಟಾಚಾರ, ಉಚಿತ ವಿದ್ಯುತ್ ಸೇರಿ 12 ಭರವಸೆಗಳ ನೀಡಿದ ಎಎಪಿ
ಕರ್ನಾಟಕದಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಪ್ರಯತ್ನ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ (ಎಎಪಿ), ಅಧಿಕಾರಕ್ಕೆ ಬಂದಿದ್ದೇ ಆದರೆ, ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರವನ್ನು ಖಾತರಿಪಡಿಸುವುದಾಗಿ ಮತ್ತು ರಾಜ್ಯದಲ್ಲಿ ಶೂನ್ಯ ಭ್ರಷ್ಟಾಚಾರವನ್ನು ಖಚಿತಪಡಿಸುವುದಾಗಿ ಘೋಷಣೆ ಮಾಡಿದೆ.

ಆಗಸ್ಟ್ 15ರೊಳಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ: ಸಿಎಂ ಬೊಮ್ಮಾಯಿ
ಆಗಸ್ಟ್.15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

