ದೇಶಪ್ರತ್ಯೇಕತಾವಾದಿ ನಾಯಕ ಗಿಲಾನಿ ಮೊಮ್ಮಗನನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿದ ಜಮ್ಮು-ಕಾಶ್ಮೀರ ಆಡಳಿತ
ಪ್ರತ್ಯೇಕತಾವಾದಿ ನಾಯಕ ಮತ್ತು ಹುರಿಯತ್ ಅಧ್ಯಕ್ಷ ಸಯ್ಯದ್ ಅಲಿ ಗಿಲಾನಿ ನಿಧನರಾದ ಒಂದು ತಿಂಗಳ ನಂತರ, ಅವರ ಮೊಮ್ಮಗ ಅನೀಸ್-ಉಲ್-ಇಸ್ಲಾಂ ಅವರನ್ನು ಶನಿವಾರ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ.