ರಾಜ್ಯಕೊರೋನಾ ಎಫೆಕ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಸೇವೆ ಸ್ಥಗಿತ
ಕೊರೋನಾ ವೈರಸ್ ವ್ಯಾಪಿಸುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಚೇರಿಗಳ ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.