Govt staff

ಸಂಪ್ರದಾಯಕ್ಕೆ CM ಬ್ರೇಕ್: ರಾಜ್ಯದ ಸರ್ಕಾರಿ ಸಿಬ್ಬಂದಿಗಳೊಂದಿಗೆ ಡಿ.ಕೆ ಶಿವಕುಮಾರ್ ನೇರ ಸಂವಾದ
ಸಿಎಂ ಮತ್ತು ನೌಕರರ ನಡುವಿನ ನೇರ ವೀಡಿಯೊ ಸಂವಹನಕ್ಕೆ ಅನುಕೂಲವಾಗುವಂತೆ ಆಡಿಯೋ-ವಿಶುವಲ್ ಮೂಲಸೌಕರ್ಯ ಮತ್ತು ಹೈ-ಸ್ಪೀಡ್ ಇಂಟರ್ನೆಟ್ ಸಂಪರ್ಕವನ್ನು ಹೊಂದಿರುವ ಸ್ಥಳಗಳನ್ನು ಗುರುತಿಸಲು ಸೂಚಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ: AI ಜ್ಞಾನ, ಸೈಬರ್ ಭದ್ರತೆಯ ಪಾಠ
ಕಾಲ ಬದಲಾದಂತೆ, ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮತ್ತು ನವೀಕರಿಸಿಕೊಳ್ಳುವ ಅವಶ್ಯಕತೆಯಿದೆ. ನಾವು ನಮ್ಮ ಉದ್ಯೋಗಿಗಳನ್ನು ಇತ್ತೀಚಿನ ಕಂಪ್ಯೂಟರ್ ಜ್ಞಾನದಿಂದ ಸಜ್ಜುಗೊಳಿಸಲು ಪ್ರಯತ್ನಿಸುತ್ತಿದ್ದೇವೆ

ಸರ್ಕಾರಿ ನೌಕರರಿಗೆ 2 ನೇ ವಿವಾಹ ನಿಷೇಧಿಸಿದ ಅಸ್ಸಾಂ ಸರ್ಕಾರ!
ಅಸ್ಸಾಂ ಸರ್ಕಾರಿ ನೌಕರರು ಸಂಗಾತಿ ಜೀವಂತವಾಗಿದ್ದು, ಇನ್ನೊಬ್ಬರನ್ನು ಮದುವೆಯಾಗುವುದನ್ನು ಸರ್ಕಾರ ನಿರ್ಬಂಧಿಸಿದೆ ಮತ್ತು ಅವರು ದ್ವಿಪತ್ನಿತ್ವದಲ್ಲಿ ತೊಡಗಿಸಿಕೊಂಡರೆ ದಂಡದ ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಗ್ಯಾರಂಟಿ ಯೋಜನೆ: ಪರಿಶೀಲನೆ ವೇಳೆ ಸಿಕ್ಕಿಬೀಳುವ ಆತಂಕ; ಬಿಪಿಎಲ್ ಕಾರ್ಡ್ ಮರಳಿಸುತ್ತಿರುವ ಸರ್ಕಾರಿ ಸಿಬ್ಬಂದಿ!
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಿಗಳು ಕೈಗೊಳ್ಳುವ ಕಠಿಣ ಕ್ರಮಕ್ಕೆ ಹೆದರಿರುವ ಸರ್ಕಾರಿ ಸಿಬ್ಬಂದಿಗಳು ತಮ್ಮ ತಮ್ಮ ಬಿಪಿಎಲ್ ಕಾರ್ಡ್ ಗಳನ್ನು ಮರಳಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ ಸರ್ಕಾರಿ ನೌಕರರಿಗೆ ಒಪಿಎಸ್ಗೆ ಸಮಾನವಾದ ಸೌಲಭ್ಯ; ಮುಷ್ಕರ ವಾಪಸ್
ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದ ಮಹಾರಾಷ್ಟ್ರ ಸರ್ಕಾರಿ ನೌಕರರು ಸೋಮವಾರ ಹಿಂತೆಗೆದುಕೊಂಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೊಂದು ಸಿಹಿ ಸುದ್ದಿ: ಸೇನಾ ಕ್ಯಾಂಟೀನ್ ನಂತೆಯೇ ಶೀಘ್ರದಲ್ಲೇ ಮಾರ್ಟ್ ಆರಂಭ!
ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇತ ಫ್ಯಾಮಿಲಿ ಮಾರ್ಟ್ ವೊಂದನ್ನು ಆರಂಭಿಸುತ್ತಿದ್ದು, ಶೇ.10-60ರಷ್ಟು ರಿಯಾಯಿತಿಯಲ್ಲಿ ಸರ್ಕಾರಿ ನೌಕರರು ಅಗತ್ಯ ವಸ್ತುಗಳು ಮತ್ತು ದಿನಸಿ ಸಾಮಾಗ್ರಿಗಳನ್ನು ಖರೀದಿಸಬಹುದಾಗಿದೆ.

ಮಧ್ಯಪ್ರದೇಶ: ಸರ್ಕಾರಿ ನೌಕರನ 3 ಪತ್ನಿಯರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧೆ; ಈ ಪೈಕಿ ಇಬ್ಬರು ಎದುರಾಳಿಗಳು!
ಸರ್ಕಾರಿ ನೌಕರನೋರ್ವನ ಮೂವರು ಪತ್ನಿಯರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದು, ಈ ಪೈಕಿ ಇಬ್ಬರು ಪತ್ನಿಯರು ಎದುರಾಳಿಗಳಾಗಿದ್ದಾರೆ.

ತಮಿಳುನಾಡಿನ ಸರ್ಕಾರಿ ನೌಕರರು, ಪಿಂಚಣಿದಾರರು, ಶಿಕ್ಷಕರಿಗೆ ತುಟಿಭತ್ಯೆ ಹೆಚ್ಚಳದೊಂದಿಗೆ ಹಲವು ಕಲ್ಯಾಣ ಕಾರ್ಯಕ್ರಮ: ಸ್ಟಾಲಿನ್
ತಮಿಳುನಾಡಿನ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಶಿಕ್ಷಕರಿಗೆ ಡಿಎ( ತುಟಿಭತ್ಯೆ) ಹೆಚ್ಚಳ ಸೇರಿದಂತೆ ಹಲವು ಕಲ್ಯಾಣ ಕ್ರಮಗಳನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಂಗಳವಾರ ಪ್ರಕಟಿಸಿದ್ದಾರೆ.

