govt

ಉಕ್ರೇನ್ ಬಿಕ್ಕಟ್ಟಿನಿಂದ ರೂಪಾಯಿ ಮೌಲ್ಯ ಕುಸಿತ: ಸರ್ಕಾರ
ಡಾಲರ್ ಎದುರು ಇತ್ತೀಚಿನ ರೂಪಾಯಿ ಕುಸಿತಕ್ಕೆ ರಷ್ಯಾ- ಉಕ್ರೇನ್ ನ ಯುದ್ಧ, ಕಚ್ಚಾ ತೈಲ ಏರಿಕೆ, ಜಾಗತಿಕ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಹಲವು ಜಾಗತಿಕ ಅಂಶಗಳು ಕಾರಣವಾಗಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ.

ಸರ್ಕಾರಿ ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು: ಕಾಲೇಜು ಶುಲ್ಕ ಪಾವತಿಸದ ವಿದ್ಯಾರ್ಥಿಗಳ ಮೇಲೆ ಶಿಕ್ಷಣ ಸಂಸ್ಥೆಗಳ ಒತ್ತಡ
ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ,

ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್ ಕಾಗೇರಿ
ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ದನಿಯೆತ್ತಿದ...

ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ: ಹೈಕೋರ್ಟಿಗೆ ಸರ್ಕಾರದ ವಿವರಣೆ
ಬೀದರ್‌ನ ಶಾಹೀನ್ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ...

ಶೇ.69 ರಷ್ಟು ವಯಸ್ಕರಿಗೆ ಒಂದು ಕೋವಿಡ್-19 ಡೋಸ್, ಶೇ.25 ರಷ್ಟು ಮಂದಿಗೆ ಎರಡೂ ಲಸಿಕೆ: ಸರ್ಕಾರ
ಶೇ.69 ರಷ್ಟು ವಯಸ್ಕರಿಗೆ ಒಂದು ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದ್ದರೆ ಶೇ.25 ರಷ್ಟು ಮಂದಿಗೆ ಎರಡೂ ಲಸಿಕೆ ಲಭ್ಯವಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಈಗ ಆತಂಕ ಇಲ್ಲ, ಆದ್ದರಿಂದ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳೂ ಇಲ್ಲ: ಸರ್ಕಾರ
ವಲಸಿಗರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡುವ ಸಾಧ್ಯತೆಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ.

ಕೋವಿಡ್ ಪೋರ್ಟಲ್ ವ್ಯವಸ್ಥೆ ಇಷ್ಟವಾಗದಿದ್ದರೆ ಮುಂದಿನ ಪರಿಸ್ಥಿತಿ ನೀವೇ ನಿಭಾಯಿಸಿ: ರಾಜಕೀಯ ನಾಯಕರಿಗೆ ಅಧಿಕಾರಿಗಳು
ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಹೆಚ್'ಬಿಎಂಎಸ್, ವಾರ್ ರೂಮ್, ಎಸ್ಎಎಸ್'ಟಿ ಹಾಗೂ ಇತರೆ ಕೋವಿಡ್ ಪೋರ್ಟಲ್ ವ್ಯವಸ್ಥೆಗಳು ಇಷ್ಟವಾಗದಿದ್ದರೆ, ಅವುಗಳನ್ನು ರದ್ದುಪಡಿಸುತ್ತೇವೆ. ಮುಂದಿನ ಪರಿಸ್ಥಿತಿಯನ್ನು ನೀವೇ ನಿಭಾಯಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಹಾಗೂ ರಾಜಕೀಯ ನಾಯಕರಿಗೆ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಶಾಸಕಾಂಗ ಸಭೆಯಲ್ಲಿ ನಾಯಕರ ವೈಯಕ್ತಿಕ ವಾಗ್ದಾಳಿ: ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರಿನಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸಚಿವರು, ಸಂಸದರು ಹಾಗೂ ಶಾಸಕರ ಸಭೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು.

ಕಬ್ಬನ್ ಪಾರ್ಕ್‌ನಲ್ಲಿ ಸಂಪೂರ್ಣ ವಾಹನ ಸಂಚಾರ ನಿಷೇಧ ಅಸಾಧ್ಯ: ನ್ಯಾಯಾಲಯಕ್ಕೆ ಸರ್ಕಾರ ಸ್ಪಷ್ಟನೆ
ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

