govt

ನಕಲಿ ಸಂದೇಶಗಳ ಮೂಲ ಪತ್ತೆಹಚ್ಚಲು ಪರಿಹಾರ ಕಂಡುಕೊಳ್ಳಿ: ವಾಟ್ಸ್ ಅಪ್ ಗೆ ಕೇಂದ್ರ ಸೂಚನೆ
ನಕಲಿ ಹಾಗೂ ಪ್ರಚೋದನಕಾರಿ ವಾಟ್ಸ್ ಅಪ್ ಸಂದೇಶಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ...

ಏರ್ ಇಂಡಿಯಾದ ಶೇ.100ರಷ್ಟು ಷೇರು ಮಾರಾಟಕ್ಕೆ ಸರ್ಕಾರ ಚಿಂತನೆ
ಸಾವಿರಾರು ಕೋಟಿ ರು. ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ...

ಸರ್ಕಾರ ಪೆಟ್ರೋಲ್ ದರವನ್ನು 25 ರೂ. ಕಡಿಮೆ ಮಾಡಬಹುದು, ಆದರೆ ಮಾಡುವುದಿಲ್ಲ: ಚಿದಂಬರಂ
ದೇಶಾದ್ಯಂತ ಪೆಟ್ರೋಲ್ ದರ ಏರಿಕೆಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಸರ್ಕಾರ ಪೆಟ್ರೋಲ್ ದರವನ್ನು 25 ರೂಪಾಯಿ ಕಡಿಮೆ ಮಾಡಬಹುದು ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಸರ್ಕಾರವನ್ನು ಗೇಲಿಮಾಡುವವರ, ತಿವಿಯುವವರ ಉಗುರನ್ನು ಕತ್ತರಿಸುತ್ತಾರಂತೆ ತ್ರಿಪುರಾ ಸಿಎಂ!
ಅಧಿಕಾರಕ್ಕೆ ಬಂದು ಕೆಲವೇ ತಿಂಗಳು ಕಳೆಯುತ್ತಿದ್ದಂತೆಯೇ ಸಾಲು ಸಾಲು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗುವಂತಹ ಹೇಳಿಕೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ 'ಇಂದು ಮಲ್ಹೋತ್ರಾ' ಪ್ರಮಾಣವಚನ ಸ್ವೀಕಾರ
ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಸುಪ್ರೀಂಕೋರ್ಟ್ ನ್ಯಾಯಾಧೀಶೆಯಾಗಿ ನೇಮಕಗೊಂಡಿದ್ದು, ಸಾಕಷ್ಟು ಬೆಳವಣಿಗೆಗಳ ಬಳಿಕ ಇಂದು ಮಲ್ಹೋತ್ರಾ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ...

ಸುಪ್ರೀಂ ನ್ಯಾಯಾಧೀಶೆಯಾಗಿ ಇಂದು ಮಲ್ಹೋತ್ರಾ ನೇಮಕ
ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹುದ್ದೆಗಾಗಿ...

ನಗದು ಬಿಕ್ಕಟ್ಟು: 500 ರು. ಮುಖಬೆಲೆಯ ನೋಟುಗಳ ಮುದ್ರಣ ಐದು ಪಟ್ಟು ಹೆಚ್ಚಳ
ನೋಟು ನಿಷೇಧದ ನಂತರ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಮ್ಮೆ ನಗದು ಬಿಕ್ಕಟ್ಟು ಸೃಷ್ಟಿಯಾಗಿದ್ದು,....

ಜೆಯುಡಿ ಮತ್ತಿತರ ಉಗ್ರ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸಲು ಮುಂದಾದ ಪಾಕಿಸ್ತಾನ ಸರ್ಕಾರ
ಜಮಾತ್ ಉದ್ ದಾವಾ ಮತ್ತಿತರ ಉಗ್ರ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ ಕರಡು ಮಸೂದೆ ಸಿದ್ದಪಡಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಸ್.ಸಿ, ಎಸ್.ಟಿ ಕಾಯ್ದೆ ತೀರ್ಪಿನ ಬಗ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಕೇಂದ್ರ ಸರ್ಕಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಕಾಯ್ದೆ ಸಂಬಂಧ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರಸರ್ಕಾರ ಸುಪ್ರೀಂಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಸಿದೆ.

