ದೇಶಸಂಸತ್ ಮುಂಗಾರು ಅಧಿವೇಶನ: ಜುಲೈ 17ಕ್ಕೆ ಸರ್ವ ಪಕ್ಷ ಸಭೆ ಕರೆದ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಕರೆದಿದೆ. ಅಂದು ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.