ರಾಜ್ಯನಾಡು, ಗಡಿ ಹಾಗೂ ಭಾಷೆ ಮೀರಿದ ರಾಜ್ಯ ಸರ್ಕಾರದ ಅನ್ನ ದಾಸೋಹ: ಕಾರ್ಮಿಕರಲ್ಲಿ ಸಂತಸದ ಹೊನಲು
ತುತ್ತು ಅನ್ನಕ್ಕಾಗಿ ಸಾವಿರಾರು ಕಿ.ಮೀ. ದೂರದ ಊರುಗಳಿಂದ ಬಂದು ರಾಜ್ಯದಲ್ಲಿ, ಅದರಲ್ಲೂ ರಾಜಧಾನಿಯಲ್ಲಿ ನೆಲೆಸಿರುವ ಕೂಲಿ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರು ಕೊವಿಡ್-19 ಹಿನ್ನೆಲೆಯಲ್ಲಿ ಘೋಷಿಸಿರುವ ಲಾಕ್ ಡೌನ್ ನಿಂದ ಕಂಗಾಲಾಗಿದ್ದಾರೆ.