Gowli

ನನಗೆ ಸಿಗುವ ಎಲ್ಲಾ ಪಾತ್ರಗಳನ್ನು ಖುಷಿಯಿಂದ ಮಾಡುತ್ತೇನೆ: ಪಾವನಾ ಗೌಡ
ಸಿನಿಮಾ ಸುದ್ದಿ

ನನಗೆ ಸಿಗುವ ಎಲ್ಲಾ ಪಾತ್ರಗಳನ್ನು ಖುಷಿಯಿಂದ ಮಾಡುತ್ತೇನೆ: ಪಾವನಾ ಗೌಡ

ಪಾವನಾ ಗೌಡ ಅವರ ಸಿನಿಮಾದ ಪಟ್ಟಿ ನೋಡಿದರೆ, ಆಕೆ ಸಾಂಪ್ರದಾಯಿಕ ನಾಯಕ ನಟಿಯಂತೆ ತೋರುವುದಿಲ್ಲ. ಆಕೆಯ ಪಾತ್ರ ಸಿನಿಮಾದ ಮೌಲ್ಯ ಹೆಚ್ಚಿಸುವ ವಿಷಯದಲ್ಲಿ ಪಾವನಾ ಗೌಡ ಬಹಳ ವಿಶೇಷ ಗಮನ ನೀಡುತ್ತಾರೆ. 

ಗೌಳಿ ಚಿತ್ರದ ಟ್ರೈಲರ್
ಮನರಂಜನೆ

ಗೌಳಿ ಚಿತ್ರದ ಟ್ರೈಲರ್

ನಟ ಶ್ರೀನಗರ ಕಿಟ್ಟಿ ಮತ್ತು ಪಾವನ ಗೌಡ ಅಭಿನಯದ ಗೌಳಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರ ನಿರ್ದೇಶಿಸಿದ್ದಾರೆ.

ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ರಿಲೀಸ್ ಡೆಟ್ ಫಿಕ್ಸ್
ಸಿನಿಮಾ ಸುದ್ದಿ

ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ರಿಲೀಸ್ ಡೆಟ್ ಫಿಕ್ಸ್

ಸೆನ್ಸಾರ್ ಮಂಡಳಿ ಮೂಲಕ ಯು/ಎ ಪ್ರಮಾಣಪತ್ರ ಪಡೆದಿರುವ ಶ್ರೀನಗರ ಕಿಟ್ಟಿ ಅಭಿನಯದ ಮುಂದಿನ ಸಿನಿಮಾ 'ಗೌಳಿ' ರಿಲೀಸ್ ಡೆಟ್ ಫಿಕ್ಸ್ ಆಗಿದೆ. ಸೂರ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರ ಫೆಬ್ರವರಿ 24 ರಂದು ತೆರೆಗೆ ಅಪ್ಪಳಿಸಲಿದೆ. 

ಸೆಪ್ಟಂಬರ್ 21 ರಿಂದ ಶ್ರೀನಗರ ಕಿಟ್ಟಿ ನಟನೆಯ 'ಗೌಳಿ' ಶೂಟಿಂಗ್ ಪ್ರಾರಂಭ
ಸಿನಿಮಾ ಸುದ್ದಿ

ಸೆಪ್ಟಂಬರ್ 21 ರಿಂದ ಶ್ರೀನಗರ ಕಿಟ್ಟಿ ನಟನೆಯ 'ಗೌಳಿ' ಶೂಟಿಂಗ್ ಪ್ರಾರಂಭ

ಶ್ರೀನಗರ ಕಿಟ್ಟಿ ನಟನೆಯ ಗೌಳಿ ಸಿನಿಮಾವನ್ನು ಸೂರಾ ನಿರ್ದೇಶಿಸುತ್ತಿದ್ದು ಈಗಾಗಲೇ ಪೋಸ್ಟರ್ ರಿಲೀಸ್ ಆಗಿದೆ. ಸೆಪ್ಟಂಬರ್ 21 ರಿಂದ ಶೂಟಿಂಗ್ ಆರಂಭವಾಗಲಿದ್ದು, ಯಲ್ಲಾಪುರ ಮತ್ತು ಶಿರಸಿ ಸೇರಿದಂತೆ ಹಲೆವೆಡೆ ಚಿತ್ರೀಕರಣ ನಡೆಯಲಿದೆ.

ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ಚಿತ್ರದ ಮೋಷನ್ ಪೋಸ್ಟರ್
ಮನರಂಜನೆ

ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ಚಿತ್ರದ ಮೋಷನ್ ಪೋಸ್ಟರ್

ನಟ ಶ್ರೀನಗರ ಕಿಟ್ಟಿ ಅಭಿನಯದ ಗೌಳಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಾ ನಿರ್ದೇಶಿಸಿದ್ದಾರೆ.