Gowramma

ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ ನಕ್ಸಲರು; ಮಾವೋವಾದಿಗಳ ಶರಣಾಗತಿಯಲ್ಲಿ ಗೋಪಾಲಕಿ ಗೌರಮ್ಮ ಪಾತ್ರ ಪ್ರಮುಖ..!
ಗೌರಮ್ಮ ಅವರು ಶೃಂಗೇರಿ ತಾಲ್ಲೂಕಿನ ಕಿಗ್ಗಾ ಬಳಿಯ ಕಿತ್ತಲೆಗುಳಿಯ ನಿವಾಸಿಯಾಗಿದ್ದು, ಹಸುಗಳಿಗೆ ಮೇಯಿಸಲು ಕಾಡಿಗೆ ಹೋಗಿ, ಅಲ್ಲಿ ನಕ್ಸಲರ ಭೇಟಿ ಮಾಡಿ, ಅವರು ನೀಡಿದ ಸಂದೇಶವನ್ನು ಸರ್ಕಾರಕ್ಕೆ ರವಾನಿಸುತ್ತಿದ್ದರು.

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಸಿ.ಜಿ. ಗೌರಮ್ಮ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ
ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ಮತ್ತು ಇತರರ ವಿರುದ್ಧ ಹಣದ ಅಕ್ರಮ ಚಲಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

ಡಿಕೆ ಶಿವಕುಮಾರ್ ತಾಯಿ ಗೌರಮ್ಮನ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು!
ಇಡಿ ಅಧಿಕಾರಿಗಳು ಸುಮಾರು 8 ಗಂಟೆಗಳ ಕಾಲ ಡಿಕೆ ಶಿವಕುಮಾರ್ ತಾಯಿ ಗೌರಮ್ಮರ ವಿಚಾರಣೆಯನ್ನು ನಡೆಸಿದ್ದು ಸದ್ಯ ವಿಚಾರಣೆ ಅಂತ್ಯವಾಗಿದೆ. ಇನ್ನೂ ವಿಚಾರಣೆಗೆ ಬೇಕಾದರೆ ಸಹಕರಿಸುತ್ತೇವೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಬೆಂಗಳೂರು: ಅಂಗವೈಕಲ್ಯ ಮೆಟ್ಟಿ ನಿಂತು, ಕೆಎಎಸ್ ಪರೀಕ್ಷೆ ಪಾಸ್ ಮಾಡಿದ ಯುವತಿ
ಹುಟ್ಟಿದಾಗಿನಿಂದಲೇ ಟೀಕೆ, ಅವಹೇಳನಗಳನ್ನು ಸಹಿಸುತ್ತಾ ಬೆಳೆದ ಯುವತಿ ಇಂದು ಬಹು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಆಕೆಯ ತಂದೆ ವಿದ್ಯಾಭ್ಯಾಸ ನಿಲ್ಲಿಸುವಂತೆ ಹೇಳಿದರೂ ಕೇಳದ ಯುವತಿ, ತಂದೆಯ ಮಾತು ಕೇಳದೆ ವ್ಯಾಸಂಗ ಮಾಡಿದ್ದಾರೆ.

ಐಟಿ, ಇಡಿ ಅಧಿಕಾರಿಗಳಿಂದ ಕಿರುಕುಳ ಆರೋಪ: 'ಹೈ' ಮೆಟ್ಟಿಲೇರಿದ ಡಿಕೆಶಿ ತಾಯಿ
ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶಾನಲಯ ಸಮನ್ಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

'ನಾವು ರಾತ್ರೋ ರಾತ್ರಿ ಶ್ರೀಮಂತರಾದವರಲ್ಲ: ನನ್ನ ಮಗನ ಬೆಳವಣಿಗೆ ನೋಡಿ ಬಿಜೆಪಿಯವರಿಗೆ ಹೊಟ್ಟೆಕಿಚ್ಚು'
ಬಿಜೆಪಿ ಅಥವಾ ಬೇರೆ ಯಾರೇ ಆಗಲಿ ನನ್ನ ಮಗನನ್ನು ಏನೂ ಮಾಡಲು ಸಾಧ್ಯವಿಲ್ಲ, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ.

ಚುನಾವಣೆ ಅಖಾಡಕ್ಕೆ ಡಿಕೆ ರವಿ ತಾಯಿ ಗೌರಮ್ಮ, ಪ್ರಜಾ ಕಲ್ಯಾಣ ಪಕ್ಷ ಅಭ್ಯರ್ಥಿಯಾಗಿ ಕೋಲಾರದಿಂದ ಸ್ಪರ್ಧೆ
ನಿಗೂಡವಾಗಿ ಸಾವನ್ನಪ್ಪಿದ್ದ ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ತಾಯಿ ಗೌರಮ್ಮ ತಾವು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಸಿದ್ದರಾಮಯ್ಯ, ಮೋದಿ ಸೇರಿ ಎಲ್ಲರಿಂದಲೂ ನನ್ನ ಮಗನ ವಿರುದ್ಧ ಪಿತೂರಿ: ಡಿಕೆಶಿ ತಾಯಿ ಆಕ್ರೋಶ
ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ನಡೆದ ಐಟಿ ದಾಳಿಯ ಬಗ್ಗೆ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ನನ್ನ ಮಗನನ್ನ ಟಾರ್ಗೆಟ್ ಮಾಡಿದ್ದಾರೆ..

ಮೃತದೇಹ ಹೊರತೆಗೆದು ಮತ್ತೆ ಮರಣೋತ್ತರ ಪರೀಕ್ಷೆ ನಡೆಸಲು ಡಿ.ಕೆ ರವಿ ಸಂಬಂಧಿಕರ ಆಗ್ರಹ
ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ದೇಹವನ್ನು ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಿ ಸಾವಿಗೆ ನಿಜವಾದ ಕಾರಣ ಏನೆಂದು ಪತ್ತೆ ಹಚ್ಚಬೇಕೆಂದು ...

