Gowrishankar

ಕೆರೆಬೇಟೆ ಸಿನಿಮಾ ಮೂಲಕ ದೊಡ್ಡ ಬ್ರೇಕ್ ನಿರೀಕ್ಷೆ: ನಟ ಗೌರಿಶಂಕರ್
ಸಿನಿಮಾ ಸುದ್ದಿ

ಕೆರೆಬೇಟೆ ಸಿನಿಮಾ ಮೂಲಕ ದೊಡ್ಡ ಬ್ರೇಕ್ ನಿರೀಕ್ಷೆ: ನಟ ಗೌರಿಶಂಕರ್

ಮಾರ್ಚ್ 15ರಂದು ಕೆರೆಬೇಟೆ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಟ ಗೌರಿಶಂಕರ್, ಈ ಸಿನಿಮಾ ಮಾಡು ಇಲ್ಲವೇ ಮಡಿ ಅವಕಾಶ ಎನ್ನುತ್ತಾರೆ. ಜನಮನ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಜೈಶಂಕರ್ ಪಟೇಲ್ ಅವರ ಬೆಂಬಲದೊಂದಿಗೆ ಕೆರೆಬೇಟೆ ಸಿನಿಮಾವನ್ನು ರಾಜಗುರು ಬಿ ನಿರ್ದೇಶಿಸಿದ್ದಾರೆ.

ಗೌರಿಶಂಕರ್ ಅಭಿನಯದ 'ಕೆರೆಬೇಟೆ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಗೌರಿಶಂಕರ್ ಅಭಿನಯದ 'ಕೆರೆಬೇಟೆ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಕೆರೆಬೇಟೆ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಾಂಸ್ಕೃತಿಕ ಕಂಟೆಂಟ್ ಹೊಂದಿರುವ ಕಮರ್ಷಿಯಲ್ ಎಂಟರ್‌ಟೈನರ್ ಮಾರ್ಚ್ 15 ರಂದು ಬಿಡುಗಡೆಯಾಗಲಿದೆ.

ಸಿನಿಮಾ ಮೂಲಕ ದೇಸಿ ಸೊಗಡಿನ ಕಥೆಗಳನ್ನು ನೋಡುವುದು ಅದ್ಭುತ ಅನುಭವ: ಡಾಲಿ ಧನಂಜಯ್
ಸಿನಿಮಾ ಸುದ್ದಿ

ಸಿನಿಮಾ ಮೂಲಕ ದೇಸಿ ಸೊಗಡಿನ ಕಥೆಗಳನ್ನು ನೋಡುವುದು ಅದ್ಭುತ ಅನುಭವ: ಡಾಲಿ ಧನಂಜಯ್

'ನಮ್ಮ ಸಿನಿಮಾಗಳು, ನಮ್ಮ ನೆಲ ಮತ್ತು ಸಂಪ್ರದಾಯಗಳ ಕುರಿತೇ ಹೆಣೆದುಕೊಂಡಿದ್ದು, ಪ್ರಪಂಚದೊಂದಿಗೆ ನಿರಂತರವಾಗಿ ಪ್ರತಿಧ್ವನಿಸುತ್ತವೆ. 'ನಾನು ಮಧ್ಯ ಕರ್ನಾಟಕದ (ಬಯಲು ಸೀಮೆ) ಮೂಲದವನು. ಕೆರೆ ಬೇಟೆ ಜಾನಪದ ಕ್ರೀಡೆ ನನಗೆ ಪರಿಚಿತವಿಲ್ಲ. ಸಿನಿಮಾಗಳ ಮೂಲಕ ಸ್ಥಳೀಯ ಕಥೆಗಳನ್ನು ವೀಕ್ಷಿಸುವುದು ಅದ್ಭುತ ಅನುಭವವಾಗಿದೆ ಎಂದು ನಟ ಧನಂಜಯ್ ತಿಳಿಸಿದರು. 

ಕೆರೆಬೇಟೆ ಚಿತ್ರದ ಟೀಸರ್
ಮನರಂಜನೆ

ಕೆರೆಬೇಟೆ ಚಿತ್ರದ ಟೀಸರ್

ನಟ ಗೌರಿಶಂಕರ್ ಮತ್ತು ಬಿಂದು ಶಿವರಾಮ್ ಅಭಿನಯದ ಕೆರೆಬೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಗುರು ನಿರ್ದೇಶಿಸಿದ್ದಾರೆ.

ಮಾಜಿ ಶಾಸಕ ಸುರೇಶ್ ಗೌಡ ಹತ್ಯೆಗೆ ಸಂಚು ಆರೋಪ: ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಾಜಿ ಶಾಸಕ ಸುರೇಶ್ ಗೌಡ ಹತ್ಯೆಗೆ ಸಂಚು ಆರೋಪ: ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ವಿರುದ್ಧ ಪ್ರಕರಣ ದಾಖಲಾಗಿದೆ.

'ನಿಖಿಲ್ ಕುಮಾರಸ್ವಾಮಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ' 
ರಾಜಕೀಯ

'ನಿಖಿಲ್ ಕುಮಾರಸ್ವಾಮಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ' 

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಹೇಳಿದ್ದಾರೆ.