ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಗೌರಿಶಂಕರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನೀಸ್ ನಿರ್ದೇಶಿಸಿದ್ದಾರೆ.