ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಜೋಗುಪಾಳ್ಯ ವಾರ್ಡ್ ನ ಕಾರ್ಪೋರೇಟರ್ ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ.