ದೇಶಲೋಕಸಭಾ ಚುನಾವಣೆಗೂ ಮುನ್ನಾ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ GPS ಆಧಾರಿತ ಟೋಲ್ ಸಂಗ್ರಹ!
ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆಯನ್ನು ಕೇಂದ್ರೀಕರಿಸಿದ ಪ್ರಾಯೋಗಿಕ ಯೋಜನೆಯ ಅನುಷ್ಠಾನಕ್ಕೆ ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ರಾಷ್ಟ್ರೀಯ ಹೆದ್ದಾರಿಯನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.