ರಾಜ್ಯಮಹಿಳಾ ಪ್ರಯಾಣಿಕರ ಸುರಕ್ಷೆತಾಗಿ KSRTC ಬಸ್ಗಳಲ್ಲಿ ಇನ್ನು ಮುಂದೆ ಪ್ಯಾನಿಕ್ ಬಟನ್ ಅಳವಡಿಕೆ
ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ.