GPS

ಕಸ ಮಾಫಿಯಾಗೆ ಬ್ರೇಕ್: ಇನ್ನು ಕಸ ಸಾಗಣೆ ವಾಹನಗಳಿಗೆ GPS ಕಡ್ಡಾಯ, ನಿಯಮ ಉಲ್ಲಂಘಿಸಿದರೆ ಪಾವತಿ ಇಲ್ಲ..!
ಹೊಸ ಕಸ ನಿರ್ವಹಣಾ ವ್ಯವಸ್ಥೆ ಜಾರಿಗೆ ಬರುವವರೆಗೆ ಸರ್ಕಾರ ಕಾಯುವುದಿಲ್ಲ. ಅಷ್ಟರೊಳಗೆ ಈಗಿರುವ ವ್ಯವಸ್ಥೆಯನ್ನೇ ಪರಿಣಾಮಕಾರಿಯಾಗಿ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು.

News headlines 18-12-2025 | ಚೀನಾದ GPS ಸಾಧನ ಅಳವಡಿಸಿರುವ ಸೀಗಲ್ ಪತ್ತೆ; ಪಾರಿವಾಳಗಳಿಗೆ ಆಹಾರ ನೀಡಿದರೆ ದಂಡ; ಜೈಲು!; ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರ

2ನೇ ಬಾರಿಯೂ ಧೋಖಾ, ಪತ್ನಿಯ ಕಳ್ಳಾಟ GPSನಿಂದ ಬಯಲು; ರೆಡ್ ಹ್ಯಾಂಡ್ ಆಗಿ ಸಿಕ್ಕ ಬಳಿಕ ಪತಿ ಕಣ್ಣೀರು! Video
ಹೋಟೆಲ್ ರೂಮಿನಲ್ಲಿ ಪತ್ನಿ ಬೇರೊಬ್ಬನ ಜತೆ ಇರುವುದನ್ನು ನೋಡಿ ಜೀವನದ ಬಗ್ಗೆ ಕಂಡಿದ್ದ ಕನಸುಗಳೆಲ್ಲಾ ಆಗಲೇ ಮುಗಿದ ಅನುಭವವಾಗಿತ್ತು.

ಸಾರ್ವಜನಿಕ ವಾಹನಗಳಿಗೆ ಜಿಪಿಎಸ್-ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ವಿರೋಧ-ದೂರು ಬೆನ್ನಲ್ಲೇ ಸಾಧನಗಳ ದರ ನಿಗದಿ
ಈ ಸಾಧನಗಳ ಮಾರುಕಟ್ಟೆ ದರ ಸುಮಾರು 4,000 ರೂ.ಗಳಾಗಿದ್ದರೂ, ಮಾರಾಟಗಾರರು 18,000 ವಿಧಿಸುತ್ತಿದ್ದಾರೆಂದು ದೂರಿದ್ದರು.

Google Maps ಎಡವಟ್ಟು: ಖಾನಾಪುರ ಕಾಡಿನಲ್ಲಿ ಕಾರು ಕಣ್ಮರೆ; Police ಕಾರ್ಯಾಚರಣೆ ಬಳಿಕ ಪತ್ತೆ!
ಬಿಹಾರದಿಂದ ಗೋವಾಕ್ಕೆ ಹೊರಟಿದ್ದ ಮಹಿಳೆಯರು ಸೇರಿದಂತೆ ನಾಲ್ವರಿದ್ದ ಕಾರು ಗೂಗಲ್ ಮ್ಯಾಪ್ ತೋರಿದ ಮಾರ್ಗದಲ್ಲಿ ಪ್ರಯಾಣಿಸಿ ದಟ್ಟಾರಣ್ಯ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ.

ಸಾರ್ವಜನಿಕ ವಾಹನಗಳಿಗೆ ಜಿಪಿಎಸ್-ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: 6 ಲಕ್ಷ ಪೈಕಿ 1,109 ವಾಹನಗಳಿಂದ ಮಾತ್ರ ನಿಯಮ ಪಾಲನೆ!
ರಾಜ್ಯದಲ್ಲಿರುವ 6 ಲಕ್ಷಕ್ಕೂ ಅಧಿಕ ವಾಹನಗಳಿದ್ದರೂ ಶೇ.1ರಷ್ಟು ವಾಹನಗಳಲ್ಲಿ ಕೂಡ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ (ವಿಎಲ್ಟಿ) ಉಪಕರಣ ಮತ್ತು ತುರ್ತು ಪ್ಯಾನಿಕ್ ಬಟನ್ ಅಳವಡಿಕೆಯಾಗಿಲ್ಲ.

ಸಾರಿಗೆ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಗೊಂದಲದಲ್ಲಿ ವಾಹನ ಮಾಲೀಕರು!
ಸಾರಿಗೆ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನಿಯಮವು ವಾಹನಗಳ ಮಾಲೀಕರಲ್ಲಿ ಗೊಂದಲವನ್ನುಂಟು ಮಾಡಿದೆ.

'ಟೋಲ್'ನಿಂದ ಎಸ್ಕೇಪ್ ಆಗಲು ಚಾನ್ಸೇ ಇಲ್ಲ: ಶೀಘ್ರವೇ ಜಾರಿಯಾಗಲಿದೆ GPS ಆಧಾರಿತ ಶುಲ್ಕ ಕಡಿತ ವ್ಯವಸ್ಥೆ!
ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲು ಅಧ್ಯಯನಕ್ಕೆ ಮುಂದಾಗಿದೆ.

ಮಳೆ ನಡುವೆ GPS ನೋಡಿ ಕಾರ್ ಡ್ರೈವಿಂಗ್: ನದಿಯಲ್ಲಿ ಕಾರು ಮುಳುಗಿ ಇಬ್ಬರ ಸಾವು
ಭಾರೀ ಮಳೆಯ ನಡುವೆ ಜಿಪಿಎಸ್ ಎಡವಟ್ಟಿನಿಂದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

