GPS

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ
ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ವಾಹನ ಸಾಫ್ಟ್ ವೇರ್ ಆ್ಯಂಬುಲೆನ್ಸ್ ಜಿಪಿಎಸ್ ದತ್ತಾಂಶ ಕುರಿತು ನಿರ್ವಹಣೆ ಮಾಡಲಾಗುತ್ತದೆ. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಬುಧವಾರ ಮಾಹಿತಿ ನೀಡಿದೆ.

ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ ಕಡಿವಾಣಕ್ಕೆ ಕ್ರಮ: ಜಿಪಿಎಸ್ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ಮುಂದು!
ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ
ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ...

ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರಾಕಿಂಗ್ ವ್ಯವಸ್ಥೆ
ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರಾಕಿಂಗ್ ವ್ಯವಸ್ಥೆ ಅಳವಡಿಸಲಾಗುತ್ತಿದೆ.

ಏ.1ರಿಂದ ಸಾರ್ವಜನಿಕ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ
ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಟ್ಯಾಕ್ಸಿ ಮತ್ತು ಬಸ್ ಗಳು ಸೇರಿದಂತೆ ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಗ್ಲೋಬಲ್ ಪೊಸಿಷನಿಂಗ್...

ಉತ್ತರ ಪ್ರದೇಶ: ಅತ್ಯಾಚಾರದಿಂದ ರಕ್ಷಣೆಗಾಗಿ 'ರೇಪ್ ಪ್ರೂಫ್' ಒಳಉಡುಪು ತಯಾರಿಸಿದ ಯುವತಿ
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.

ಆಟೋ ಕನೆಕ್ಟ್ ವೈ ಫೈ: ಓಲಾದಿಂದ ಆಟೋ ರಿಕ್ಷಾಗಳಲ್ಲಿ ಉಚಿತ ವೈ ಫೈ ಸೌಲಭ್ಯ ಘೋಷಣೆ
ಅಪ್ಲಿಕೇಷನ್ ಆಧಾರಿತ ಸಾರಿಗೆ ಸಂಸ್ಥೆ ಓಲಾ ಇದೀಗ ತನ್ನ ಆಟೋ ರಿಕ್ಷಾಗಳಲ್ಲಿ ಉಚಿತ ವೈ ಪೈ ನೀದಲು ಮುಂದಾಗಿದೆ. 'ಆಟೋ-ಕನೆಕ್ಟ್ ವೈ ಫೈ' ಎನ್ನುವ ಹೆಸರಿನಲ್ಲಿ ಉಚಿತ ವೈ ಪೈ ಸೌಲಭ್ಯ ಒದಗಿಸಲು....

ಸದ್ಯದಲ್ಲೇ ಇಟಿಎಂ ಯಂತ್ರ
ತಿಂಗಳೊಳಗೆ ಸಾವಿರ ಬಿಎಂಟಿಸಿ ಬಸ್‍ಗಳಿಗೆ ಜಿಪಿಎಸ್ ಹಾಗೂ ಸಿಸಿಟಿವಿ ಅಳವಡಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್‍ರೂಪ್ ಕೌರ್ ತಿಳಿಸಿದರು...

ದೀನಾನಗರ ದಾಳಿ ಹಿಂದೆ ಪಾಕ್ ಕುತಂತ್ರ..!
ಪಂಜಾಬ್‍ನ ದೀನಾನಗರ ದಾಳಿಯ ಮೂವರು ಲಷ್ಕರ್ ಇ ತೊಯ್ಬಾ ಉಗ್ರರು ಗುರುದಾಸ್‍ಪುರ ಜಿಲ್ಲೆಯ ವಿವಿಧೆಡೆ ಜನನಿಬಿಡ ಪ್ರದೇಶಗಳ ಮೇಲೆ ದಾಳಿಗೆ ಸಜ್ಜಾಗಿ ಬಂದಿದ್ದರು!

