ರಾಜ್ಯಬೆಳಗಾವಿ ರಿಂಗ್ ರೋಡ್ ಯೋಜನೆ ಕಾಮಗಾರಿ ಜಿಆರ್ ಇನ್ಫ್ರಾ ಲಿಮಿಟೆಡ್ ಪಾಲು!
ಬೆಳಗಾವಿ ನಗರಕ್ಕೆ 4/6 ಲೇನ್ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್ಎಚ್ಎಐ) ರಿಂಗ್ ರೋಡ್ ಯೋಜನೆಯನ್ನು ಜಿಆರ್ ಇನ್ಫ್ರಾಪ್ರಾಜೆಕ್ಟ್ಸ್ ಕಂಪನಿಗೆ ನೀಡಲಾಗಿದ್ದು, ನಿಗದಿತ ದಿನಾಂಕದಿಂದ 912 ದಿನಗಳಲ್ಲಿ ಯೋಜನೆಯ ಕೆಲಸವನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ.