ದೇಶ'ಬೆದರಿಸುವ ಪ್ರಯತ್ನ ಬೇಡ': TN ಜಡ್ಜ್ ವಿರುದ್ಧ INDIA ಕೂಟದ ಪದಚ್ಯುತಿ ಪ್ರಸ್ತಾವನೆಗೆ ನಿವೃತ ನ್ಯಾಯಧೀಶರು ಟೀಕೆ!
ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ಅವರನ್ನು ಮಹಾಭಿಯೋಗ ಪ್ರಸ್ತಾವನೆ ಮೂಲಕ ತೆಗೆದುಹಾಕಲು ವಿರೋಧ ಪಕ್ಷ ಪ್ರಯತ್ನಿಸುತ್ತಿದೆ.