ರಾಜ್ಯಬೇಗೂರಿನಲ್ಲಿ 25 ಎಕರೆ ಬಿಡಿಎ ಜಾಗ ಕಬಳಿಕೆ, ಮಾರಾಟ: ಚಿತ್ರ ನಿರ್ಮಾಪಕ ಉಪಮಾಪತಿ ಶ್ರೀನಿವಾಸ ಗೌಡ ಆರೋಪ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ 1,000 ಕೋಟಿ ರೂ.ಗೂ ಅಧಿಕ ಮೌಲ್ಯದ 25 ಎಕರೆ ಭೂಮಿಯನ್ನು ಕಬಳಿಕೆ ಮಾಡಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿ ಭೂಗಳ್ಳರು ಹಾಗೂ ಸರ್ಕಾರಿ ಅಧಿಕಾರಿಗಳು ಮಾರಾಟ ಮಾಡಿದ್ದಾರೆ ಎಂದು ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದ್ದಾರೆ.