ರಾಜ್ಯ1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಗೊಂದಲಕ್ಕೆ ತೆರೆ: ಪೋಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!
ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.