ರಾಜ್ಯಗ್ರೇಡ್ ಸುಧಾರಿಸಿಕೊಳ್ಳಲು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ: ಶಿಕ್ಷಣ ಇಲಾಖೆ
ಈ ವರ್ಷ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಗ್ರೇಡ್ ಗಳನ್ನು ಸುಧಾರಿಸಿಕೊಳ್ಳಲು ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.