Graduate

133 ಲ್ಯಾಪ್‌ಟಾಪ್, 19 ಫೋನ್, 4 ಟ್ಯಾಬ್ಲೆಟ್ ಕದ್ದಿದ್ದ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಿದ ಪೊಲೀಸರು!
ನಗರದಲ್ಲಿ ಐಟಿ ಉದ್ಯೋಗಿಗಳ ಪೇಯಿಂಗ್ ಗೆಸ್ಟ್ ವಸತಿಗೃಹದಿಂದ 75 ಲಕ್ಷ ರೂಪಾಯಿ ಮೌಲ್ಯದ 133 ಲ್ಯಾಪ್‌ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್‌ಗಳನ್ನು ಕದ್ದ ಆರೋಪದ ಮೇಲೆ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

ಭಾರತದಲ್ಲಿ ಶೇಕಡಾ 80ರಷ್ಟು ಎಂಜಿನಿಯರಿಂಗ್ ಪದವೀಧರರು ನಿರುದ್ಯೋಗಿಗಳು: ವರದಿ
ಭಾರತದಲ್ಲಿ ಶೇಕಡಾ 80ರಷ್ಟು ಎಂಜಿನಿಯರಿಂಗ್ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ ಎಂದು ವರದಿಯೊಂದು ತಿಳಿಸಿದ್ದು...

ಬೆಂವಿವಿ ಸುವರ್ಣ ಘಟಿಕೋತ್ಸವ, 47,202 ವಿದ್ಯಾರ್ಥಿಗಳಿಗೆ ಪದವಿ
ಬೆಂಗಳೂರು ವಿಶ್ವವಿದ್ಯಾಲಯದ ಸುವರ್ಣ ಘಟಿಕೋತ್ಸವದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು 47,202 ವಿದ್ಯಾರ್ಥಿಗಳಿಗೆ ಪದವಿ, 212 ವಿದ್ಯಾರ್ಥಿಗಳಿಗೆ ಪಿಎಚ್‍ಡಿ, 199 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ...

11 ವರ್ಷದ ಭಾರತೀಯ ಮೂಲದ ಬಾಲಕನಿಗೆ ಅಮೆರಿಕನ್ ಪದವಿ!
ಕಿರಿಯ ವಯಸ್ಸು ಅಂದರೆ 11 ವರ್ಷಕ್ಕೆ ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಬಾಲಕ ಅಮೆರಿಕದ ವಿಶ್ವವಿದ್ಯಾಲಯವೊಂದರಿಂದ ಪದವಿ ಪಡೆದಿದ್ದಾನೆ.

